2 ಸಮುಯೇಲ 23:7 - ಕನ್ನಡ ಸತ್ಯವೇದವು J.V. (BSI)7 ಕಬ್ಬಿಣದ ಆಯುಧವನ್ನೂ ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು; ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟು ಹೋಗುವವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಕಬ್ಬಿಣದ ಆಯುಧವನ್ನೂ, ಬರ್ಜಿಯ ಹಿಡಿಯನ್ನೂ ಉಪಯೋಗಿಸಬೇಕು. ಅವು ಬಿದ್ದಲ್ಲಿಯೇ ಬೆಂಕಿಯಿಂದ ಸುಟ್ಟುಹೋಗುವವು.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಬಳಸಬೇಕು ಕಬ್ಬಿಣದಾಯುಧವನು, ಮೊನೆ ಭರ್ಜಿಯನು, ಇಲ್ಲವೆ ಸುಡಬೇಕು ಇದ್ದಲ್ಲೇ ಬೆಂಕಿಯಿಂದ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಒಬ್ಬ ವ್ಯಕ್ತಿಯು ಅವುಗಳನ್ನು ಮುಟ್ಟಿದರೆ, ಅವು ಮರದ ಮತ್ತು ಕಬ್ಬಿಣದ ಕತ್ತಿಗಳಿಂದ ಚುಚ್ಚಿದಂತಾಗುತ್ತದೆ. ಆ ಜನರು ಮುಳ್ಳುಗಳಂತಿದ್ದಾರೆ. ಅವರನ್ನು ಬೆಂಕಿಯಲ್ಲಿ ಎಸೆದು ಸಂಪೂರ್ಣವಾಗಿ ಸುಟ್ಟುಬಿಡುವರು!” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಮುಳ್ಳುಗಳನ್ನು ಮುಟ್ಟುವವರು ಕಬ್ಬಿಣದ ಆಯುಧ ಉಪಯೋಗಿಸುವರು, ಇಲ್ಲವೆ ಈಟಿಯ ಮೊನೆಯನ್ನು ಉಪಯೋಗಿಸುವರು. ಅವು ಬೀಳುವ ಸ್ಥಳದಲ್ಲಿ ಸುಟ್ಟುಹೋಗುವುವು.” ಅಧ್ಯಾಯವನ್ನು ನೋಡಿ |