2 ಸಮುಯೇಲ 24:20 - ಕನ್ನಡ ಸತ್ಯವೇದವು J.V. (BSI)20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರಮಾಡಿ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ದಾವೀದನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಂಡು ಅವರ ಮುಂದೆ ಹೋಗಿ ಅರಸನಿಗೆ ಸಾಷ್ಟಾಂಗ ನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ರಾಜನು ಅವನ ಸೇವಕರೊಂದಿಗೆ ತನ್ನ ಕಡೆ ಬರುತ್ತಿರುವುದನ್ನು ಅರೌನನು ನೋಡಿದನು. ಅರೌನನು ಹೊರಗೆ ಬಂದು ಸಾಷ್ಟಾಂಗನಮಸ್ಕಾರ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಆದರೆ ಅರಸನೂ ಅವನ ಸೇವಕರೂ ತನ್ನ ಬಳಿಗೆ ಬರುವುದನ್ನು ಅರೌನನು ಕಣ್ಣೆತ್ತಿ ನೋಡಿದನು, ಆಗ ಅವನು ಕಣದಿಂದ ಹೊರಟು, ಅರಸನ ಮುಂದೆ ಮುಖ ಕೆಳಗೆಮಾಡಿ ಅಡ್ಡಬಿದ್ದನು. ಅಧ್ಯಾಯವನ್ನು ನೋಡಿ |