2 ಸಮುಯೇಲ 24:6 - ಕನ್ನಡ ಸತ್ಯವೇದವು J.V. (BSI)6 ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೂಜೀ ಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಯಗ್ಜೇರಿಗೂ ಅಲ್ಲಿಂದ ಗಿಲ್ಯಾದ್ ಪ್ರಾಂತ್ಯ, ತಖ್ತೀಮ್ ಹೊಜೀಪ್ರದೇಶ ಇವುಗಳ ಮೇಲೆ ಯಾನಿನ ದಾನ್ ಎಂಬಲ್ಲಿಗೂ ಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ಆಗ ಅವರು ಗಿಲ್ಯಾದಿಗೆ ಮತ್ತು ತಖ್ತೀಮ್ ಹೊಜೀ ಪ್ರದೇಶಕ್ಕೂ ಯಾನಿನದಾನಿಗೂ, ಚೀದೋನಿನ ಸುತ್ತಲೂ ಹೋದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅಲ್ಲಿಂದ ಗಿಲ್ಯಾದಿಗೂ, ತಖ್ತೀಮ್ ಹೊಜೀ ಪ್ರದೇಶಕ್ಕೂ, ಅಲ್ಲಿಂದ ದಾನ್ ಯಾನಿಗೂ, ಅಲ್ಲಿಂದ ಸುತ್ತಿಕೊಂಡು ಸೀದೋನಿಗೂ ಬಂದರು. ಅಧ್ಯಾಯವನ್ನು ನೋಡಿ |