2 ಸಮುಯೇಲ 3:1 - ಕನ್ನಡ ಸತ್ಯವೇದವು J.V. (BSI)1 ಬಹುದಿವಸಗಳವರೆಗೆ ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಯುದ್ಧನಡೆದಿತ್ತು. ದಾವೀದನು ಬಲಗೊಳ್ಳುತ್ತಾ ಬಂದನು, ಸೌಲನ ವಂಶವು ದುರ್ಬಲವಾಗುತ್ತಾ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಬಹು ದಿನಗಳವರೆಗೆ ಸೌಲನ ವಂಶದವರಿಗೂ ಮತ್ತು ದಾವೀದನ ವಂಶದವರಿಗೂ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶವು ದುರ್ಬಲವಾಗುತ್ತಾ ಬಂತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಸೌಲನ ವಂಶದವರಿಗೂ ದಾವೀದನ ವಂಶದವರಿಗೂ ಬಹುದಿನಗಳವರೆಗೆ ಯುದ್ಧ ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಸೌಲನ ವಂಶ ದುರ್ಬಲವಾಗುತ್ತಾ ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೌಲನ ವಂಶದವರ ಮತ್ತು ದಾವೀದನ ವಂಶದವರ ಮಧ್ಯೆ ಬಹಳ ಕಾಲದವರೆಗೆ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಲೇ ಇದ್ದನು. ಸೌಲನ ವಂಶವು ದುರ್ಬಲಗೊಳ್ಳುತ್ತಲೇ ಇದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೌಲನ ಕುಟುಂಬದವರಿಗೂ ದಾವೀದನ ಕುಟುಂಬದವರಿಗೂ ಬಹು ದಿವಸ ಯುದ್ಧವು ನಡೆಯಿತು. ದಾವೀದನು ಬಲಗೊಳ್ಳುತ್ತಾ ಬಂದನು. ಆದರೆ ಸೌಲನ ಕುಟುಂಬದವರು ಬಲಹೀನರಾಗುತ್ತಾ ಹೋದರು. ಅಧ್ಯಾಯವನ್ನು ನೋಡಿ |