2 ಸಮುಯೇಲ 3:10 - ಕನ್ನಡ ಸತ್ಯವೇದವು J.V. (BSI)10 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆಹೋದರೆ ಆತನು ನನಗೆ ಬೇಕಾದದ್ದನ್ನು ಮಾಡಲಿ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನಾದ ದೇವರು ದಾವೀದನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸದೆ ಹೋದರೆ, ಆತನು ನನಗೆ ಬೇಕಾದದ್ದನ್ನು ಮಾಡಲಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಆ ವಾಗ್ದಾನವನ್ನು ನಾನು ನೆರವೇರಿಸದೆ ಹೋದರೆ ಅವರು ನನಗೆ ಏನುಬೇಕಾದರೂ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾವೀದನ ಸಿಂಹಾಸನವನ್ನು ದಾನಿನಿಂದ ಬೇರ್ಷೆಬದ ಮಟ್ಟಿಗೂ ಇರುವ ಇಸ್ರಾಯೇಲಿನ ಮೇಲೆಯೂ, ಯೆಹೂದದ ಮೇಲೆಯೂ ಸ್ಥಿರಪಡಿಸುವ ಹಾಗೆ ನಾನು ಮಾಡದೆ ಇದ್ದರೆ, ದೇವರು ಅಬ್ನೇರನಿಗೆ ಹೀಗೆಯೂ ಅಧಿಕವಾಗಿಯೂ ಮಾಡಲಿ,” ಎಂದನು. ಅಧ್ಯಾಯವನ್ನು ನೋಡಿ |