Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:17 - ಕನ್ನಡ ಸತ್ಯವೇದವು J.V. (BSI)

17 ಅಬ್ನೇರನು ಇಸ್ರಾಯೇಲ್ಯರ ಹಿರಿಯರಿಗೆ - ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮುಂಚೆ ಅಪೇಕ್ಷಿಸಿದಂತೆಯೇ ಈಗ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಅಬ್ನೇರನು ಇಸ್ರಾಯೇಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಮೊದಲು ಅಪೇಕ್ಷಿಸಿದಂತೆಯೇ ಈಗ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅಬ್ನೇರನು ಇಸ್ರಯೆಲರ ಹಿರಿಯರಿಗೆ, “ದಾವೀದನು ನಮ್ಮ ಅರಸನಾಗಬೇಕೆಂದು ನೀವು ಬಹುದಿನದಿಂದ ಅಪೇಕ್ಷಿಸಿದಿರಿ. ಈಗ ಅವಕಾಶ ಒದಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಅಬ್ನೇರನು ಇಸ್ರೇಲಿನ ನಾಯಕರಿಗೆ ಸಂದೇಶವೊಂದನ್ನು ಕಳುಹಿಸಿ, “ದಾವೀದನನ್ನು ನಿಮ್ಮ ರಾಜನನ್ನಾಗಿ ಮಾಡಲು ನೀವು ಕಾಯುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಅಬ್ನೇರನು ಇಸ್ರಾಯೇಲಿನ ಹಿರಿಯರ ಸಂಗಡ ಮಾತನಾಡಿ, “ದಾವೀದನು ನಿಮ್ಮ ಮೇಲೆ ಅರಸನಾಗಿರುವುದಕ್ಕೆ ನೀವು ಹುಡುಕುತ್ತಿದ್ದೀರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:17
5 ತಿಳಿವುಗಳ ಹೋಲಿಕೆ  

ಇಸ್ರಾಯೇಲ್ಯರ ಹಿರಿಯರೆಲ್ಲರೂ ಕೂಡಿಕೊಂಡು ರಾಮದಲ್ಲಿದ್ದ ಸಮುವೇಲನ ಬಳಿಗೆ ಬಂದು ಅವನಿಗೆ -


ಯೆಹೋವನು ದಾವೀದನ ವಿಷಯವಾಗಿ - ನನ್ನ ಸೇವಕನಾದ ದಾವೀದನ ಮುಖಾಂತರವಾಗಿ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಫಿಲಿಷ್ಟಿಯರ ಕೈಗೂ ಬೇರೆ ಎಲ್ಲಾ ಶತ್ರುಗಳ ಕೈಗೂ ತಪ್ಪಿಸುವೆನೆಂದು ನುಡಿದಿದ್ದಾನಲ್ಲಾ ಎಂದು ಹೇಳಿಸಿದನು.


ಕೇಳು, ನೀನು ಹೇಗೂ ಅರಸನಾಗುವಿಯೆಂದೂ ಇಸ್ರಾಯೇಲ್ ರಾಜ್ಯವು ನಿನ್ನಲ್ಲಿ ಸ್ಥಿರವಾಗುವದೆಂದೂ ಬಲ್ಲೆನು.


ರಾಜ್ಯಸಂಬಂಧವಾಗಿ ದಾವೀದನಿಗೆ ವಿಶೇಷ ಸಹಾಯಕರಾಗಿದ್ದು ಯೆಹೋವನ ಆಜ್ಞಾನುಸಾರವಾಗಿ ಇಸ್ರಾಯೇಲ್ಯರೆಲ್ಲರೊಡನೆ ಅವನನ್ನು ಅರಸನನ್ನಾಗಿ ಮಾಡಿದ ಮುಖ್ಯಸ್ಥರನ್ನು ಕುರಿತದ್ದು.


ದೇವರೇ ನ್ಯಾಯಾಧೀಶನಾಗಿ ಒಬ್ಬನನ್ನು ತೆಗೆದು ಇನ್ನೊಬ್ಬನನ್ನು ಸ್ಥಾಪಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು