Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:19 - ಕನ್ನಡ ಸತ್ಯವೇದವು J.V. (BSI)

19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲ್ಯರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವದಕ್ಕೋಸ್ಕರ ಹೆಬ್ರೋನಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು ಇಸ್ರಾಯೇಲರೂ ಬೆನ್ಯಾಮೀನ್ಯರೆಲ್ಲರೂ ಒಪ್ಪಿಕೊಂಡು ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕೋಸ್ಕರ ಹೆಬ್ರೋನಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಅವನು ಬೆನ್ಯಾಮೀನ್ಯರಿಗೂ ಇದೇ ಪ್ರಕಾರ ಹೇಳಿದನು. ತರುವಾಯ ಅವನು, ಇಸ್ರಯೇಲರು ಹಾಗು ಬೆನ್ಯಾಮೀನ್ಯರು ಎಲ್ಲರು ಒಪ್ಪಿ ಹೇಳಿದ ಮಾತುಗಳನ್ನು ದಾವೀದನಿಗೆ ತಿಳಿಸುವುದಕ್ಕಾಗಿ ಹೆಬ್ರೋನಿಗೆ ಹೊರಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಅಬ್ನೇರನು ಹೆಬ್ರೋನಿನಲ್ಲಿ ದಾವೀದನಿಗೆ ಈ ಮಾತುಗಳನ್ನು ಹೇಳಿದನು. ಬೆನ್ಯಾಮೀನ್ ವಂಶದವರಿಗೂ ಅವನು ಈ ಮಾತುಗಳನ್ನು ಹೇಳಿದನು. ಅಬ್ನೇರನ ಮಾತುಗಳು ಬೆನ್ಯಾಮೀನ್ ವಂಶದವರಿಗೆ ಮತ್ತು ಇಸ್ರೇಲಿನ ಜನರಿಗೆಲ್ಲರಿಗೂ ಒಳ್ಳೆಯ ಮಾತುಗಳೆಂದು ಕಂಡುಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಇದಲ್ಲದೆ ಅಬ್ನೇರನು ಬೆನ್ಯಾಮೀನ್ಯರ ಸಂಗಡ ಮಾತನಾಡಿದನು. ಅಬ್ನೇರನು ಇಸ್ರಾಯೇಲರ ದೃಷ್ಟಿಗೂ ಬೆನ್ಯಾಮೀನನ ಮನೆಯವರೆಲ್ಲರ ದೃಷ್ಟಿಗೂ ಒಳ್ಳೆಯದಾಗಿ ತೋರಿದ್ದನ್ನೆಲ್ಲಾ ದಾವೀದನಿಗೆ ತಿಳಿಸುವುದಕ್ಕೆ ಹೆಬ್ರೋನಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:19
5 ತಿಳಿವುಗಳ ಹೋಲಿಕೆ  

ಸೌಲನ ಸಂಬಂಧಿಕರಾದ ಬೆನ್ಯಾಮೀನ್ಯರಲ್ಲಿ ಮೂರು ಸಾವಿರ ಮಂದಿ; ಆವರೆಗೆ ಬೆನ್ಯಾಮೀನ್ಯರಲ್ಲಿ ಹೆಚ್ಚಿನ ಭಾಗದವರು ಸೌಲನ ಮನೆಯವರೊಂದಿಗೆ ಹೊಂದಿಕೊಂಡಿದ್ದರು.


ಅಲ್ಲಿ ಎಲ್ಲರಿಗೆ ನಾಯಕರಾಗಿರುವ ಬೆನ್ಯಾಮೀನೆಂಬ ಸಣ್ಣ ಗೋತ್ರದವರೂ ಗುಂಪಾಗಿ ಬರುವ ಯೆಹೂದಕುಲ ಪ್ರಭುಗಳೂ ಜೆಬುಲೂನ ನಫ್ತಾಲಿ ಗೋತ್ರಗಳ ಪ್ರಧಾನರೂ ಇದ್ದಾರೆ.


ಅವನು ಹೆಬ್ರೋನಿಗೆ ಬಂದಾಗ ದಾವೀದನು ಅವನಿಗೂ ಅವನ ಸಂಗಡ ಬಂದಿದ್ದ ಇಪ್ಪತ್ತು ಜನರಿಗೂ ಔತಣಮಾಡಿಸಿದನು.


ಎಫ್ರಾಯೀವಿುನ ಆಯಾ ಗೋತ್ರಗಳಲ್ಲಿ ಪ್ರಸಿದ್ಧರಾದ ಇಪ್ಪತ್ತು ಸಾವಿರದ ಎಂಟು ನೂರು ಮಂದಿ ಮಹಾರಣವೀರರು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು