Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 3:22 - ಕನ್ನಡ ಸತ್ಯವೇದವು J.V. (BSI)

22 ಸುಲಿಗೆಮಾಡುವದಕ್ಕಾಗಿ ಹೋಗಿದ್ದ ದಾವೀದನ ಭಟರೂ ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಭಟರು ಯೋವಾಬನೂ ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂತಿರುಗಿ ಬಂದರು. ಅವನು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಸುಲಿಗೆ ಮಾಡುವುದಕ್ಕಾಗಿ ಹೋಗಿದ್ದ ದಾವೀದನ ಯೋಧರು ಮತ್ತು ಯೋವಾಬನು ದೊಡ್ಡ ಕೊಳ್ಳೆಯೊಡನೆ ಅಷ್ಟರಲ್ಲಿ ಹಿಂದಿರುಗಿ ಬಂದರು. ಅವರು ಹೆಬ್ರೋನಿಗೆ ಬಂದಾಗ ಅಬ್ನೇರನು ದಾವೀದನ ಹತ್ತಿರ ಇರಲಿಲ್ಲ. ದಾವೀದನು ಅವನನ್ನು ಸುರಕ್ಷಿತವಾಗಿ ಕಳುಹಿಸಿಬಿಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೋವಾಬನೂ ದಾವೀದನ ಅಧಿಕಾರಿಗಳೂ ಯುದ್ಧರಂಗದಿಂದ ಹಿಂದಿರುಗಿದರು. ಶತ್ರುಗಳಿಂದ ವಶಪಡಿಸಿಕೊಂಡ ಅನೇಕ ಬೆಲೆಬಾಳುವ ವಸ್ತುಗಳು ಅವರ ಹತ್ತಿರವಿದ್ದವು. ದಾವೀದನು ಅಬ್ನೇರನನ್ನು ಆಗಲೇ ಸಮಾಧಾನದಿಂದ ಕಳುಹಿಸಿಕೊಟ್ಟಿದ್ದರಿಂದ ಯೋವಾಬನು ಬಂದಾಗ ಅವನು ಹೆಬ್ರೋನಿನಲ್ಲಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಆಗ ದಾವೀದನ ಸೇವಕರೂ ಯೋವಾಬನೂ ಒಂದು ಸೈನ್ಯದಿಂದ ದೊಡ್ಡ ಕೊಳ್ಳೆಯನ್ನು ತೆಗೆದುಕೊಂಡು ಬಂದರು. ಆಗ ಅಬ್ನೇರನು ಹೆಬ್ರೋನಿನಲ್ಲಿ ದಾವೀದನ ಸಂಗಡ ಇರಲಿಲ್ಲ. ಏಕೆಂದರೆ ಅವನು ಅಬ್ನೇರನನ್ನು ಕಳುಹಿಸಿಬಿಟ್ಟದ್ದರಿಂದ, ಅವನು ಸಮಾಧಾನವಾಗಿ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 3:22
3 ತಿಳಿವುಗಳ ಹೋಲಿಕೆ  

ಈ ಕಾಲದಲ್ಲಿ ಅವನೂ ಅವನ ಜನರೂ ತೇಲಾವಿುನಿಂದ ಶೂರಿನವರೆಗೂ ಐಗುಪ್ತ ದೇಶದವರೆಗೂ ವಿಸ್ತರಿಸಿಕೊಂಡಿರುವ ಪ್ರಾಂತಗಳಲ್ಲಿ ವಾಸಿಸುತ್ತಿರುವ ಗೆಷೂರ್ಯರು, ಗಿಜ್ರೀಯರು, ಅಮಾಲೇಕ್ಯರು ಇವರ ಮೇಲೆ ಬಿದ್ದು ಸುಲುಕೊಳ್ಳುತ್ತಿದ್ದರು.


ಸೈನ್ಯಸಹಿತವಾಗಿ ಹಿಂದಿರುಗಿ ಬಂದ ಯೋವಾಬನು - ನೇರನ ಮಗನಾದ ಅಬ್ನೇರನು ಬಂದಿದ್ದನೆಂದೂ ಅರಸನು ಅವನನ್ನು ಸುರಕ್ಷಿತವಾಗಿ ಕಳುಹಿಸಿದನೆಂದೂ ತಿಳಿದು


ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು