2 ಸಮುಯೇಲ 3:32 - ಕನ್ನಡ ಸತ್ಯವೇದವು J.V. (BSI)32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು. ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ಅಬ್ನೇರನ ಶವವನ್ನು ಹೆಬ್ರೋನಿನಲ್ಲಿ ಸಮಾಧಿಮಾಡಿದರು. ಅರಸನು ಅವನ ಸಮಾಧಿಯ ಹತ್ತಿರ ನಿಂತು ಗಟ್ಟಿಯಾಗಿ ಅತ್ತನು; ಜನರೆಲ್ಲರೂ ಅತ್ತರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಅವರು ಅಬ್ನೇರನನ್ನು ಹೆಬ್ರೋನಿನಲ್ಲಿ ಹೂಳಿಟ್ಟರು. ಆಗ ಅರಸನು ತನ್ನ ಧ್ವನಿಯನ್ನೆತ್ತಿ ಅಬ್ನೇರನ ಸಮಾಧಿಯ ಬಳಿಯಲ್ಲಿ ಅತ್ತನು; ಜನರೆಲ್ಲರು ಅತ್ತರು. ಅಧ್ಯಾಯವನ್ನು ನೋಡಿ |