2 ಸಮುಯೇಲ 3:33 - ಕನ್ನಡ ಸತ್ಯವೇದವು J.V. (BSI)33 ದಾವೀದನು ಅಬ್ನೇರನನ್ನು ಕುರಿತು - ಅಬ್ನೇರನೇ, ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೇ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ ನಿನಗೆ ಮೂರ್ಖರಿಗಾಗುವಂತೆ ದುರ್ಮರಣವಾಯಿತೋ? ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ದಾವೀದನು ಅಬ್ನೇರನನ್ನು ಕುರಿತು, “ಅಬ್ನೇರನೇ, ಮೂರ್ಖರಿಗಾಗುವಂತೆ ನಿನಗೆ ದುರ್ಮರಣವಾಯಿತೇ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ರಾಜನಾದ ದಾವೀದನು ಅಬ್ನೇರನಿಗಾಗಿ ಈ ಶೋಕಗೀತೆಯನ್ನು ಹಾಡಿದನು: “ಅಬ್ನೇರನು ಮೂರ್ಖ ಅಪರಾಧಿಯಂತೆ ಸತ್ತನೇ? ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೀಗೆ ಹಾಡಿದನು: “ಬುದ್ಧಿಹೀನನು ಸತ್ತ ಹಾಗೆಯೇ, ಅಬ್ನೇರನು ಸತ್ತನೋ? ಅಧ್ಯಾಯವನ್ನು ನೋಡಿ |