2 ಸಮುಯೇಲ 3:7 - ಕನ್ನಡ ಸತ್ಯವೇದವು J.V. (BSI)7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿವಸ ಈಷ್ಬೋಶೆತನು ಅಬ್ನೇರನನ್ನು - ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ ಎಂದು ಕೇಳಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯರನ್ನು ಕೂಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅಯಾಹನ ಮಗಳಾದ ರಿಚ್ಪಳು ಸೌಲನ ಉಪಪತ್ನಿಯಾಗಿದ್ದಳು. ಒಂದು ದಿನ ಈಷ್ಬೋಶೆತನು ಅಬ್ನೇರನನ್ನು, “ನೀನು ನನ್ನ ತಂದೆಯ ಉಪಪತ್ನಿಯನ್ನು ಕೂಡಿದ್ದೇಕೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಸೌಲನಿಗೆ ರಿಚ್ಪಳೆಂಬ ಹೆಸರಿನ ದಾಸಿಯಿದ್ದಳು. ಅವಳು ಅವನಿಗೆ ಹೆಂಡತಿಯಂತೆ ಇದ್ದಳು. ರಿಚ್ಪಳು ಅಯಾಹನ ಮಗಳು. ಈಷ್ಬೋಶೆತನು ಅಬ್ನೇರನಿಗೆ, “ನನ್ನ ತಂದೆಯ ಸೇವಕಿಯೊಡನೆ ಲೈಂಗಿಕ ಸಂಬಂಧವನ್ನು ಏಕೆ ಮಾಡುತ್ತಿರುವೆ?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಸೌಲನಿಗೆ ಅಯ್ಯಾಹನ ಮಗಳಾದ ರಿಚ್ಪಳೆಂಬ ಹೆಸರುಳ್ಳ ಒಬ್ಬ ಉಪಪತ್ನಿ ಇದ್ದಳು. ಈಷ್ಬೋಶೆತನು ಅಬ್ನೇರನಿಗೆ, “ನೀನು ನನ್ನ ತಂದೆಯ ಉಪಪತ್ನಿಯ ಬಳಿಗೆ ಪ್ರವೇಶಿಸಿದ್ದೇಕೆ?” ಎಂದನು. ಅಧ್ಯಾಯವನ್ನು ನೋಡಿ |