2 ಸಮುಯೇಲ 4:2 - ಕನ್ನಡ ಸತ್ಯವೇದವು J.V. (BSI)2 ಸೌಲನ ಮಗನಿಗೆ ಬಾಣ, ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಬೇರೋತ್ ಎಂಬದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಸೌಲನ ಮಗನಿಗೆ ಬಾಣ, ರೇಕಾಬ ಎಂಬ ಇಬ್ಬರು ಸೇನಾಧಿಪತಿಗಳಿದ್ದರು. ಅವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. ಬೇರೋತ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಸೌಲನ ಮಗನಿಗೆ ಬಾಣ ಹಾಗು ರೇಕಾಬ್ ಎಂಬ ಇಬ್ಬರು ಸೇನಾಪತಿಗಳಿದ್ದರು. ಇವರು ಬೆನ್ಯಾಮೀನ್ ಕುಲದ ಬೇರೋತಿನವನಾದ ರಿಮ್ಮೋನನ ಮಕ್ಕಳು. (ಈ ಬೇರೋತ್ ಎಂಬುದು ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಬಾಣ ಮತ್ತು ರೇಕಾಬ್ ಎಂಬವರು ಸೌಲನ ಮಗನ ಸೈನ್ಯದಲ್ಲಿ, ಸೇನಾಧಿಪತಿಗಳಾಗಿದ್ದರು. ಅವರಿಬ್ಬರೂ ಬೇರೋತಿನವನಾದ ರಿಮ್ಮೋನನ ಮಕ್ಕಳು. ಅವರು ಬೆನ್ಯಾಮೀನ್ ಕುಲದವರಾಗಿದ್ದರು. ಬೇರೋತ್ ಪಟ್ಟಣವು ಬೆನ್ಯಾಮೀನ್ ಕುಲದವರಿಗೆ ಸೇರಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಆದರೆ ಸೌಲನ ಮಗನಿಗೆ ಸೇನಾಪತಿಗಳು ಇಬ್ಬರಿದ್ದರು. ಒಬ್ಬನ ಹೆಸರು ಬಾಣನು. ಮತ್ತೊಬ್ಬನ ಹೆಸರು ರೇಕಾಬನು. ಇವರು ಬೆನ್ಯಾಮೀನ್ ಗೋತ್ರದಲ್ಲಿ ಬೇರೋತ್ ಗ್ರಾಮದವನಾದ ರಿಮ್ಮೋನನ ಮಕ್ಕಳು. ಏಕೆಂದರೆ ಬೇರೋತ್ ಬೆನ್ಯಾಮೀನ್ಯರಿಗೆ ಸೇರಿದ ಗ್ರಾಮ. ಅಧ್ಯಾಯವನ್ನು ನೋಡಿ |