2 ಸಮುಯೇಲ 4:6 - ಕನ್ನಡ ಸತ್ಯವೇದವು J.V. (BSI)6 ಆಗ ಬಾಗಲುಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಗಡಿಸಿ ನಿದ್ರೆಮಾಡುತ್ತಿರುವದನ್ನು ಅವರು ಕಂಡು ರಹಸ್ಯವಾಗಿ ಒಳಗೆ ಬಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಕಡಿಸಿ ನಿದ್ದೆಮಾಡುತ್ತಿರುವುದನ್ನು ಬಾಣ ಮತ್ತು ರೇಕಾಬರು ಕಂಡು ರಹಸ್ಯವಾಗಿ ಒಳಗೆ ಜಾರಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಆಗ ಬಾಗಿಲು ಕಾಯುವವಳು ಗೋದಿ ಕೇರುತ್ತಿದ್ದು ಹಾಗೆಯೇ ತೂಗಡಿಸಿ ನಿದ್ರೆಮಾಡುತ್ತಿರುವುದನ್ನು ಕಂಡು ಅವರು ಗುಟ್ಟಾಗಿ ಒಳಗೆ ಜಾರಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6-7 ಬಾಣನು ಮತ್ತು ರೇಕಾಬನು ಗೋಧಿಯನ್ನು ತೆಗೆದುಕೊಳ್ಳುವವರಂತೆ ಮನೆಯ ಮಧ್ಯಭಾಗಕ್ಕೆ ಬಂದರು. ಈಷ್ಬೋಶೆತನು ಮಲಗುವ ಕೋಣೆಯಲ್ಲಿ ಹಾಸಿಗೆಯ ಮೇಲೆ ಮಲಗಿದ್ದನು. ರೇಕಾಬನು ಮತ್ತು ಬಾಣನು ಈಷ್ಬೋಶೆತನನ್ನು ಇರಿದು ಕೊಂದರು. ನಂತರ ಅವರು ಅವನ ತಲೆಯನ್ನು ಕತ್ತರಿಸಿ ಅದನ್ನು ತಮ್ಮೊಂದಿಗೆ ತೆಗೆದುಕೊಂಡು ಹೋದರು. ಅವರು ಜೋರ್ಡನ್ ಕಣಿವೆಯಲ್ಲಿ ರಾತ್ರಿಯೆಲ್ಲಾ ಪ್ರಯಾಣಮಾಡಿ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ಗೋಧಿಯನ್ನು ತೆಗೆದುಕೊಂಡು ಹೋಗುವವರಂತೆ ನಡುಮನೆಯೊಳಗೆ ಹೋಗಿ ಅವನ ಹೊಟ್ಟೆಯಲ್ಲಿ ತಿವಿದರು. ರೇಕಾಬನೂ ಅವನ ಸಹೋದರ ಬಾಣನೂ ಗುಟ್ಟಾಗಿ ಒಳಗೆ ಜಾರಿಕೊಂಡರು. ಅಧ್ಯಾಯವನ್ನು ನೋಡಿ |