2 ಸಮುಯೇಲ 6:6 - ಕನ್ನಡ ಸತ್ಯವೇದವು J.V. (BSI)6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ಎಡವಿದ್ದರಿಂದ ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಅವರು ನಾಕೋನನ ಕಣಕ್ಕೆ ಬಂದಾಗ ಎತ್ತುಗಳು ತಡವರಿಸಿದವು. ಉಜ್ಜನು ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ದಾವೀದನ ಜನರು ನಾಕೋನನ ಕಣಕ್ಕೆ ಬಂದಾಗ ಹಸುಗಳು ಮುಗ್ಗರಿಸಿದವು ಹಾಗೂ ದೇವರ ಪವಿತ್ರ ಪೆಟ್ಟಿಗೆಯು ಬಂಡಿಯಿಂದ ಕೆಳಗೆ ಬೀಳುವುದರಲ್ಲಿತ್ತು. ಪವಿತ್ರ ಪೆಟ್ಟಿಗೆಯು ಬೀಳದಂತೆ ಉಜ್ಜನು ಹಿಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಅವರು ನಾಕೋನನ ಕಣದ ಬಳಿಗೆ ಬಂದಾಗ, ಎತ್ತುಗಳು ಎಡವಿದ್ದರಿಂದ ಉಜ್ಜನು ತನ್ನ ಕೈಚಾಚಿ ದೇವರ ಮಂಜೂಷವನ್ನು ಹಿಡಿದನು. ಅಧ್ಯಾಯವನ್ನು ನೋಡಿ |