2 ಸಮುಯೇಲ 7:15 - ಕನ್ನಡ ಸತ್ಯವೇದವು J.V. (BSI)15 ಆದರೂ ನನ್ನ ಕೃಪೆಯು ಸೌಲನನ್ನು ಬಿಟ್ಟುಹೊದ ಹಾಗೆ ಅವನನ್ನು ಬಿಟ್ಟುಹೋಗುವದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆದರೂ ನನ್ನ ನಿಷ್ಠೆಯ ಒಡಂಬಡಿಕೆಯು ಸೌಲನನ್ನು ಬಿಟ್ಟು ಹೋದ ಹಾಗೆ ಅವನನ್ನು ಬಿಟ್ಟು ಹೋಗುವುದಿಲ್ಲ. ನಾನು ಸೌಲನನ್ನು ನಿನ್ನೆದುರಿನಿಂದ ಹೊರಡಿಸಿಬಿಟ್ಟೆನಲ್ಲಾ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆದರೆ ನನ್ನ ಕೃಪೆ, ನಿನ್ನ ಕಣ್ಮುಂದೆಯೇ ಸೌಲನನ್ನು ಬಿಟ್ಟು ಹೋದಹಾಗೆ, ಅವನನ್ನು ಬಿಟ್ಟುಹೋಗುವುದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಆದರೆ ನಾನು ಅವನನ್ನು ಪ್ರೀತಿಸುವುದನ್ನು ನಿಲ್ಲಿಸುವುದಿಲ್ಲ. ಅವನು ಯಾವಾಗಲೂ ನನ್ನ ಕರುಣಾಶ್ರಯದಲ್ಲಿರುವನು. ಸೌಲನ ಮೇಲಿಟ್ಟಿದ್ದ ಪ್ರೀತಿಯನ್ನು ಮತ್ತು ದಯೆಯನ್ನು ಹಿಂತೆಗೆದುಕೊಂಡೆನು. ಸೌಲನನ್ನು ನಿನ್ನ ಎದುರಿನಿಂದ ನಾನು ದೂರ ತಳ್ಳಿದೆನು. ನಾನು ನಿನ್ನ ಕುಟುಂಬಕ್ಕೆ ಹಾಗೆ ಮಾಡುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಸೌಲನ ಮೇಲಿದ್ದ ನನ್ನ ಪ್ರೀತಿಯನ್ನು ಹಿಂತೆಗೆದುಕೊಂಡ ಹಾಗೆ, ಎಂದಿಗೂ ಅವನಿಂದ ಹಿಂತೆಗೆಯುವುದಿಲ್ಲ. ನಾನು ಸೌಲನನ್ನು ನಿನ್ನ ಮುಂದೆಯೇ ಹೊರಡಿಸಿಬಿಟ್ಟೆನಲ್ಲಾ. ಅಧ್ಯಾಯವನ್ನು ನೋಡಿ |