2 ಸಮುಯೇಲ 7:24 - ಕನ್ನಡ ಸತ್ಯವೇದವು J.V. (BSI)24 ಇಸ್ರಾಯೇಲ್ಯರು ಸದಾಕಾಲವೂ ನಿನ್ನ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿ; ಯೆಹೋವನೇ, ನೀನು ಅವರಿಗೆ ದೇವರಾದಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಇಸ್ರಾಯೇಲರು ಸದಾಕಾಲವೂ ನಿನ್ನ ಪ್ರಜೆಯಾಗಿರಬೇಕೆಂದು ನಿರ್ಣಯಿಸಿದ ಯೆಹೋವನೇ, ನೀನು ಅವರಿಗೆ ದೇವರಾದಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ಇಸ್ರಯೇಲರು ಸದಾಕಾಲ ನಿಮ್ಮ ಪ್ರಜೆಗಳಾಗಿರಬೇಕೆಂದು ನಿರ್ಣಯಿಸಿದಿರಿ; ಸರ್ವೇಶ್ವರಾ, ತಾವಾದಿರಿ ಅವರಿಗೆ ದೇವರು! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ಇಸ್ರೇಲಿನ ಜನರನ್ನು ಎಂದೆಂದಿಗೂ ನಿನ್ನ ಸ್ವಂತ ಜನರನ್ನಾಗಿ ಮಾಡಿಕೊಂಡೆ. ಯೆಹೋವನೇ, ನೀನು ಅವರಿಗಾಗಿ ದೇವರಾದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ದೇವರಾದ ಯೆಹೋವ ದೇವರೇ, ಇಸ್ರಾಯೇಲ್ ಜನರನ್ನು ಶಾಶ್ವತವಾಗಿ ನಿಮ್ಮ ಸ್ವಂತ ಜನರಾಗಿ ಇರುವ ಹಾಗೆ ಸ್ಥಿರಪಡಿಸಿದಿರಿ; ಯೆಹೋವ ದೇವರೇ, ನೀವೇ ಅವರಿಗೆ ದೇವರಾದಿರಿ. ಅಧ್ಯಾಯವನ್ನು ನೋಡಿ |