Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 7:4 - ಕನ್ನಡ ಸತ್ಯವೇದವು J.V. (BSI)

4 ಅದೇ ರಾತ್ರಿಯಲ್ಲಿ ಯೆಹೋವನು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅದೇ ರಾತ್ರಿಯಲ್ಲಿ ನಾತಾನನಿಗೆ ಯೆಹೋವನ ಮಾತು ಕೇಳಿ ಬಂತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆದರೆ ಅದೇ ರಾತ್ರಿ ಸರ್ವೇಶ್ವರ ನಾತಾನನಿಗೆ ಹೀಗೆಂದು ಆಜ್ಞಾಪಿಸಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ಅಂದು ರಾತ್ರಿ ನಾತಾನನಿಗೆ ಯೆಹೋವನು ಹೀಗೆ ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಅದೇ ರಾತ್ರಿಯಲ್ಲಿ ಯೆಹೋವ ದೇವರ ವಾಕ್ಯವು ನಾತಾನನಿಗೆ ಉಂಟಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 7:4
7 ತಿಳಿವುಗಳ ಹೋಲಿಕೆ  

ಅದೇ ರಾತ್ರಿಯಲ್ಲಿ ದೇವರು ನಾತಾನನಿಗೆ ಆಜ್ಞಾಪಿಸಿದ್ದೇನಂದರೆ -


ಅವರು ಬಂದಾಗ ಆತನು - ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಕಾಣಿಸಿಕೊಳ್ಳುವೆನು, ಇಲ್ಲವೆ ಸ್ವಪ್ನದಲ್ಲಿ ಅವನ ಸಂಗಡ ಮಾತಾಡುವೆನು.


ಕರ್ತನಾದ ಯೆಹೋವನು ತನ್ನ ಸೇವಕರಾದ ಪ್ರವಾದಿಗಳಿಗೆ ತನ್ನ ರಹಸ್ಯವನ್ನು ತಿಳಿಸದೆ ಏನೂ ಮಾಡನು.


ನಾತಾನನು ಅರಸನಿಗೆ - ಆಗಲಿ ಮನಸ್ಸಿದ್ದಂತೆ ಮಾಡು, ಯೆಹೋವನು ನಿನ್ನ ಸಂಗಡ ಇರುತ್ತಾನೆ ಅಂದನು.


ಹೋಗಿ ನನ್ನ ಸೇವಕನಾದ ದಾವೀದನಿಗೆ - ನೀನು ನನಗೋಸ್ಕರ ಮನೆಯನ್ನು ಕಟ್ಟಬೇಕೋ?


ಯೆಹೋವನು ನಾತಾನನನ್ನು ದಾವೀದನ ಬಳಿಗೆ ಕಳುಹಿಸಿದನು. ಅವನು ಇವನ ಹತ್ತಿರ ಬಂದು ಹೇಳಿದ್ದೇನಂದರೆ - ಒಂದು ಊರಲ್ಲಿ ಇಬ್ಬರು ಮನುಷ್ಯರಿದ್ದರು; ಒಬ್ಬನು ಐಶ್ವರ್ಯವಂತನು, ಇನ್ನೊಬ್ಬನು ಬಡವನು.


ಆತನು - ನಾನು ನನ್ನ ಜನರಾದ ಇಸ್ರಾಯೇಲ್ಯರನ್ನು ಐಗುಪ್ತದಿಂದ ಬರಮಾಡಿದಂದಿನಿಂದ ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಆಳುವದಕ್ಕೋಸ್ಕರ ದಾವೀದನನ್ನು ಆರಿಸಿಕೊಂಡೆನೇ ಹೊರತು ನನ್ನ ನಾಮದ ನಿವಾಸಕ್ಕೋಸ್ಕರ ಆಲಯ ಸ್ಥಾನವನ್ನಾಗಿ ಇಸ್ರಾಯೇಲ್‍ಕುಲಗಳ ಯಾವ ಪಟ್ಟಣವನ್ನೂ ಆರಿಸಿಕೊಳ್ಳಲಿಲ್ಲ ಎಂದು ಹೇಳಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು