2 ಸಮುಯೇಲ 8:17 - ಕನ್ನಡ ಸತ್ಯವೇದವು J.V. (BSI)17 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಅಹೀಟೂಬನ ಮಗನಾದ ಚಾದೋಕನೂ ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರು, ಸೆರಾಯನು ಲೇಖಕನು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ಅಹೀಟೂಬನ ಮಗ ಚಾದೋಕನೂ ಹಾಗು ಅಹೀಮೆಲೆಕನ ಮಗನಾದ ಎಬ್ಯಾತಾರನೂ ಅವನ ಯಾಜಕರಾಗಿದ್ದರು; ಸರಾಯನು ಅವನಿಗೆ ಲೇಖಕ ಆಗಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಅಹೀಟೂಬನ ಮಗನಾದ ಚಾದೋಕನೂ ಎಬ್ಯಾತಾರನ ಮಗನಾದ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಅಹೀಟೂಬನ ಮಗ ಚಾದೋಕನೂ ಅಬಿಯಾತರನ ಮಗ ಅಹೀಮೆಲೆಕನೂ ಯಾಜಕರಾಗಿದ್ದರು. ಸೆರಾಯನು ಕಾರ್ಯದರ್ಶಿಯಾಗಿದ್ದನು. ಅಧ್ಯಾಯವನ್ನು ನೋಡಿ |