2 ಸಮುಯೇಲ 8:5 - ಕನ್ನಡ ಸತ್ಯವೇದವು J.V. (BSI)5 ದಮಸ್ಕದ ಅರಾಮ್ಯರು ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಹತಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ದಮಸ್ಕದ ಅರಾಮ್ಯರು, ಚೋಬದ ಅರಸನಾದ ಹದದೆಜೆರನನ್ನು ರಕ್ಷಿಸಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಕೊಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ದಮಸ್ಕದ ಸಿರಿಯಾದವರು ಚೋಬದ ಅರಸನಾದ ಹದದೆಜೆರನಿಗೆ ನೆರವಾಗಲು ಬಂದಾಗ ದಾವೀದನು ಅವರನ್ನೂ ಸೋಲಿಸಿ ಅವರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸದೆಬಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಚೋಬದ ರಾಜನಾದ ಹದದೆಜೆರನ ಸಹಾಯಕ್ಕೆ ದಮಸ್ಕದ ಅರಾಮ್ಯರು ಬಂದರು. ಆದರೆ ದಾವೀದನು ಆ ಇಪ್ಪತ್ತೆರಡು ಸಾವಿರ ಅರಾಮ್ಯರನ್ನು ಸಂಹರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಮಸ್ಕದ ಅರಾಮ್ಯರು ಚೋಬದ ಅರಸ ಹದದೆಜೆರನಿಗೆ ಸಹಾಯಮಾಡಲು ಬಂದಾಗ, ದಾವೀದನು ಅರಾಮ್ಯರಲ್ಲಿ ಇಪ್ಪತ್ತೆರಡು ಸಾವಿರ ಜನರನ್ನು ಸಂಹರಿಸಿಬಿಟ್ಟನು. ಅಧ್ಯಾಯವನ್ನು ನೋಡಿ |