Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:4 - ಕನ್ನಡ ಸತ್ಯವೇದವು J.V. (BSI)

4 ಅರಸನು - ಎಲ್ಲಿರುತ್ತಾನೆ ಎಂದು ಅವನನ್ನು ಕೇಳಲು ಅವನು - ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಅರಸನು, “ಅವನು ಎಲ್ಲಿರುತ್ತಾನೆ?” ಎಂದು ಅವನನ್ನು ಕೇಳಲು ಚೀಬನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಅರಸನು, “ಎಲ್ಲಿದ್ದಾನೆ?” ಎಂದು ಕೇಳಲು ಅವನು, “ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿರುತ್ತಾನೆ,” ಎಂದು ಉತ್ತರಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ರಾಜನಾದ ದಾವೀದನು ಚೀಬನಿಗೆ, “ಅವನು ಎಲ್ಲಿದ್ದಾನೆ?” ಎಂದು ಕೇಳಿದನು. ಚೀಬನು ರಾಜನಿಗೆ, “ಅವನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಲ್ಲಿದ್ದಾನೆ” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 “ಅವನು ಎಲ್ಲಿ ಇದ್ದಾನೆ?” ಎಂದು ಅರಸನು ಅವನನ್ನು ಕೇಳಿದನು. ಚೀಬನು ಅರಸನಿಗೆ, “ಅವನು ಲೋದೆಬಾರಲ್ಲಿ ಅಮ್ಮಿಯೇಲನ ಮಗ ಮಾಕೀರನ ಮನೆಯಲ್ಲಿ ಇದ್ದಾನೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:4
4 ತಿಳಿವುಗಳ ಹೋಲಿಕೆ  

ಅವನು ಎಫ್ರಾಯೀಮನ ಮಕ್ಕಳ ಮೊಮ್ಮಕ್ಕಳನ್ನು ನೋಡಿದನು; ಮತ್ತು ಮನಸ್ಸೆಯ ಮಗನಾದ ಮಾಕೀರನಿಗೂ ಮಕ್ಕಳು ಹುಟ್ಟಿದಾಗ ಯೋಸೇಫನು ಅವರನ್ನು ತನ್ನ ತೊಡೆಯ ಮೇಲೆ ಮಲಗಿಸಿಕೊಂಡನು.


ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರಿಸಿದನು.


ನೀವು ಹೆಚ್ಚಳಪಡುವದು ಶೂನ್ಯವಾದದ್ದರಲ್ಲಿಯೇ ಸ್ವಬಲದಿಂದ ಕೊಂಬುಗಳನ್ನು ಪಡೆದುಕೊಂಡಿದ್ದೇವಲ್ಲಾ ಅಂದುಕೊಳ್ಳುತ್ತೀರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು