2 ಸಮುಯೇಲ 9:5 - ಕನ್ನಡ ಸತ್ಯವೇದವು J.V. (BSI)5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿರುವ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಕೂಡಲೆ ಅರಸನು ದೂತರನ್ನು ಕಳುಹಿಸಿ ಅವನನ್ನು ಲೋದೆಬಾರಿನಲ್ಲಿದ್ದ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಕರೆಯಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ರಾಜನಾದ ದಾವೀದನು ಲೋದೆಬಾರಿನಲ್ಲಿ ಅಮ್ಮೀಯೇಲನ ಮಗನಾದ ಮಾಕೀರನ ಮನೆಯಿಂದ ಯೋನಾತಾನನ ಮಗನನ್ನು ಕರೆತರಲು ಸೇವಕರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಆಗ ಅರಸ ದಾವೀದನು ಲೋದೆಬಾರಿನಲ್ಲಿರುವ ಅಮ್ಮಿಯೇಲನ ಮಗ ಮಾಕೀರನ ಮನೆಯಿಂದ ಅವನನ್ನು ಕರೆಯಕಳುಹಿಸಿದನು. ಅಧ್ಯಾಯವನ್ನು ನೋಡಿ |