Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




2 ಸಮುಯೇಲ 9:9 - ಕನ್ನಡ ಸತ್ಯವೇದವು J.V. (BSI)

9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ - ನಿನ್ನ ಯಜಮಾನನಾದ ಸೌಲನಿಗೂ ಅವನ ಕುಟುಂಬದವರಿಗೂ ಇದ್ದದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನನಾದ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಅನಂತರ ದಾವೀದನು ಸೌಲನ ಸೇವಕ ಚೀಬನನ್ನು ಕರೆದು ಅವನಿಗೆ, “ನಿನ್ನ ಯಜಮಾನ ಸೌಲನಿಗೂ ಅವನ ಕುಟುಂಬದವರಿಗೂ ಇದ್ದುದ್ದನ್ನೆಲ್ಲಾ ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆಗ ರಾಜನಾದ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಒಡೆಯನಾದ ಸೌಲನ ಕುಟುಂಬಕ್ಕೆ ಸೇರಿದ ಎಲ್ಲವನ್ನೂ ಅವನ ಮೊಮ್ಮಗನಿಗೆ ಕೊಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಅನಂತರ ದಾವೀದನು ಸೌಲನ ಸೇವಕನಾದ ಚೀಬನನ್ನು ಕರೆದು, “ನಿನ್ನ ಯಜಮಾನ ಸೌಲನಿಗೂ, ಅವನ ಕುಟುಂಬದವರಿಗೂ ಇದ್ದ ಎಲ್ಲವನ್ನು ಅವನ ಮೊಮ್ಮಗನಿಗೆ ಕೊಟ್ಟಿರುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




2 ಸಮುಯೇಲ 9:9
6 ತಿಳಿವುಗಳ ಹೋಲಿಕೆ  

ಆಗ ಅರಸನು ಅವನಿಗೆ - ಹೆಚ್ಚು ಮಾತು ಯಾಕೆ? ನೀನೂ ಚೀಬನೂ ಹೊಲವನ್ನು ಭಾಗಮಾಡಿಕೊಳ್ಳಬೇಕೆಂಬದೇ ನನ್ನ ತೀರ್ಪು ಎಂದು ಹೇಳಿದನು.


ಆಗ ಅರಸನು ಅವನಿಗೆ - ಮೆಫೀಬೋಶೆತನ ಆಸ್ತಿಯೆಲ್ಲಾ ನಿನ್ನದೇ ಎಂದು ಹೇಳಲು ಅವನು - ಅರಸನೇ, ನಿನಗೆ ಸಾಷ್ಟಾಂಗ ನಮಸ್ಕಾರಮಾಡುತ್ತೇನೆ; ನನ್ನ ಒಡೆಯನೇ, ನಿನ್ನ ದೃಷ್ಟಿಯಲ್ಲಿ ನನಗೆ ದಯೆ ದೊರಕಲಿ ಎಂದನು.


ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು; ಘನವಾದವುಗಳಲ್ಲಿಯೇ ನಿರತನಾಗಿರುವನು.


ಬೆನ್ಯಾಮೀನ್‍ಕುಲದಲ್ಲಿ ಕೀಷನೆಂಬ ಒಬ್ಬ ಐಶ್ವರ್ಯವಂತನಿದ್ದನು. ಇವನು ಚೆರೋರನ ಮಗನೂ ಬೆಕೋರತನ ಮೊಮ್ಮಗನೂ ಅಫೀಹನ ಮರಿಮಗನೂ ಆದ ಅಬೀಯೇಲನ ಮಗನು.


ಅರಸನು ತಿರಿಗಿ ಅವನನ್ನು - ನಿನ್ನ ಯಜಮಾನನ ಮಗನು ಎಲ್ಲಿದ್ದಾನೆಂದು ಕೇಳಲು ಅವನು - ತನ್ನ ತಂದೆಯ ರಾಜ್ಯವನ್ನು ಇಸ್ರಾಯೇಲ್ಯರು ಈಹೊತ್ತು ತನಗೆ ತಿರಿಗಿ ಕೊಡುವರೆಂದು ಹೇಳಿ ಅವನು ಯೆರೂಸಲೇವಿುನಲ್ಲೇ ಉಳುಕೊಂಡನು ಅಂದನು.


ಅದಕ್ಕೆ ಮೆಫೀಬೋಶೆತನು - ಚೀಬನು ಎಲ್ಲವನ್ನು ತಾನೇ ತೆಗೆದುಕೊಂಡರೂ ತೆಗೆದುಕೊಳ್ಳಲಿ, ನನ್ನ ಒಡೆಯನಾದ ಅರಸನು ತನ್ನ ಮನೆಗೆ ಸುರಕ್ಷಿತವಾಗಿ ಬಂದದ್ದೇ ಸಾಕು ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು