3 ಯೋಹಾನನು 1:11 - ಕನ್ನಡ ಸತ್ಯವೇದವು J.V. (BSI)11 ಒಳ್ಳೇದನ್ನು ಮಾಡುವವನು ದೇವರಿಂದ ಹುಟ್ಟಿದವನಾಗಿದ್ದಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ದೇಮೇತ್ರಿಯನು ಸಂಭಾವಿತನೆಂದು ಎಲ್ಲರಿಂದಲೂ ಸಾಕ್ಷಾತ್ ಸತ್ಯದಿಂದಲೂ ಸಾಕ್ಷಿಹೊಂದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪ್ರಿಯನೇ, ನೀನು ಕೆಟ್ಟ ನಡತೆಯನ್ನು ಅನುಸರಿಸದೆ, ಒಳ್ಳೆಯ ನಡತೆಯನ್ನು ಅನುಸರಿಸು; ಒಳ್ಳೆಯದನ್ನು ಮಾಡುವವನು ದೇವರ ಮಗನಾಗಿರುತ್ತಾನೆ. ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನನ್ನ ಪ್ರಿಯ ಸ್ನೇಹಿತನೇ, ಕೆಟ್ಟದ್ದನ್ನು ಅನುಸರಿಸಬೇಡ; ಒಳ್ಳೆಯದನ್ನೇ ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ. ಆದರೆ ಕೆಟ್ಟದ್ದನ್ನು ಮಾಡುವವನು ದೇವರನ್ನು ಎಂದೂ ತಿಳಿಯದವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪ್ರಿಯ ಸ್ನೇಹಿತನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನು ಅನುಸರಿಸು. ಒಳ್ಳೆಯದನ್ನು ಮಾಡುವವನು ದೇವರಿಗೆ ಸೇರಿದವನಾಗಿದ್ದಾನೆ, ಕೆಟ್ಟದ್ದನ್ನು ಮಾಡುವವನು ದೇವರನ್ನು ಕಂಡವನಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾಜ್ಯಾ ಪ್ರಿತಿಚ್ಯಾ ದೊಸ್ತಾ, ತಿಯಾ ಅಸೆ ಕರಿ ನಸ್ತಾನಾ ಬರ್‍ಯಾ ವಾಟೆನ್ ಚಲ್, ಬರ್ಯಾ ವಾಟೆನ್ ಚಲ್ತಲೊ ದೆವಾಚೊ , ಕೊನ್ ವಾಯ್ಟ್ ಕರ್ತಾ ತೆನಿ ದೆವಾಕ್ ಬಗಟ್ಲೊ ನಾ. ಅಧ್ಯಾಯವನ್ನು ನೋಡಿ |