Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 1:23 - ಕನ್ನಡ ಸತ್ಯವೇದವು J.V. (BSI)

23 ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ಸಬನೆಂಬ ಯೋಸೇಫನನ್ನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಈ ಮಾತುಗಳನ್ನು ಕೇಳಿ ಅವರು ಯೂಸ್ತನೆನಿಸಿಕೊಳ್ಳುವ ಬಾರ್ನಬನೆಂಬ ಯೋಸೇಫನನ್ನೂ ಮತ್ತೀಯನನ್ನೂ ನಿಲ್ಲಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

23 ಆಗ ಬಾರ್ನಬ ಎಂದು ಹೆಸರಿಸಲಾದ ಜೋಸೆಫ್ (ಇವನನ್ನು ಯುಸ್ತ ಎಂದೂ ಕರೆಯುತ್ತಿದ್ದರು) ಮತ್ತು ಮತ್ತೀಯ ಎಂಬ ಇಬ್ಬರ ಹೆಸರನ್ನು ಸೂಚಿಸಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಅಪೊಸ್ತಲರು ಇಬ್ಬರನ್ನು ಸಭೆಯ ಮುಂದೆ ನಿಲ್ಲಿಸಿದರು. ಒಬ್ಬನು ಬಾರ್ಸಬನೆಂಬ ಯೋಸೇಫ. ಇವನನ್ನು ಯೂಸ್ತನೆಂದೂ ಕರೆಯುತ್ತಿದ್ದರು. ಮತ್ತೊಬ್ಬನು ಮತ್ತೀಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಆಗ ಅವರು ಇಬ್ಬರು ಪುರುಷರ ಹೆಸರುಗಳನ್ನು ಸೂಚಿಸಿದರು: ಬಾರ್ಸಬ ಎಂಬ ಹೆಸರಿನ ಯೋಸೇಫ, ಇವನನ್ನು ಯೂಸ್ತ ಎಂಬುದಾಗಿಯೂ ಕರೆಯುತ್ತಿದ್ದರು ಮತ್ತು ಇನ್ನೊಬ್ಬನು ಮತ್ತೀಯ ಎಂಬುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ತೆನಿ ದೊಗ್ಯಾಂಚಿ ನಾವಾ ಎಚುನ್ ಕಾಡ್ಲ್ಯಾನಿ: ಬಾರ್ಸಾಬ್ಬಾಸ್ ಮನ್ತಲೊ ಜುಜೆ ತೆಕಾ ಜುಸ್ತ್ ಮನುನ್ಬಿ ಬಲ್ವಿತ್ ಅನಿ ಮಾಥ್ಥಿಯಾಸ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 1:23
3 ತಿಳಿವುಗಳ ಹೋಲಿಕೆ  

ಆಗ ಅಪೊಸ್ತಲರೂ ಸಭೆಯ ಹಿರಿಯರೂ ಸರ್ವಸಭೆಯ ಸಮ್ಮತಿಯಿಂದ ತಮ್ಮಲ್ಲಿ ಕೆಲವರನ್ನು ಆರಿಸಿಕೊಂಡು ಪೌಲ ಬಾರ್ನಬರ ಜೊತೆಯಲ್ಲಿ ಅಂತಿಯೋಕ್ಯಕ್ಕೆ ಕಳುಹಿಸುವದು ಯುಕ್ತವೆಂದು ತೀರ್ಮಾನಿಸಿದರು. ಆದಕಾರಣ ಸಹೋದರರಲ್ಲಿ ಮುಖ್ಯರಾಗಿದ್ದ ಬಾರ್ಸಬ್ಬನೆನಿಸಿಕೊಳ್ಳುವ ಯೂದನನ್ನೂ ಸೀಲನನ್ನೂ ಆರಿಸಿಕೊಂಡು


ಆಮೇಲೆ ಅವರಿಗೋಸ್ಕರ ಚೀಟುಹಾಕಿದರು. ಚೀಟು ಮತ್ತೀಯನಿಗೆ ಬಂದದರಿಂದ ಅವನು ಹನ್ನೊಂದು ಮಂದಿ ಅಪೊಸ್ತಲರ ಸಂಗಡ ಸೇರಿ ಎಣಿಸಲ್ಪಟ್ಟನು.


ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು