Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 10:18 - ಕನ್ನಡ ಸತ್ಯವೇದವು J.V. (BSI)

18 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಪೇತ್ರನೆನಿಸಿಕೊಳ್ಳುವ ಸೀಮೋನನು ಇಲ್ಲಿ ಇಳುಕೊಂಡಿದ್ದಾನೋ ಎಂದು ಕೂಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 “ಪೇತ್ರನೆಂದು ಕರೆಯಲಾಗುವ ಸಿಮೋನ ಎಂಬವರು ಇಲ್ಲಿ ತಂಗಿರುವರೇ?” ಎಂದು ಕೂಗಿ ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ಸೀಮೋನ್ ಪೇತ್ರನು ಇಲ್ಲಿ ವಾಸವಾಗಿರುವನೇ?” ಎಂದು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಅವರು ಪೇತ್ರನು ಎಂದು ಕರೆಯಲಾಗುವ ಸೀಮೋನ ಅಲ್ಲಿ ಇಳಿದುಕೊಂಡಿರುವನೋ ಎಂದು ವಿಚಾರಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಬಲ್ವುನ್, “ಸಿಮಾವ್ ಪೆದ್ರು ಮನ್ತಲೊ ಮಾನುಸ್ ಹಿತ್ತೆ ಹಾಯ್ ಕಾಯ್?” ಮನುನ್ ಇಚಾರ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 10:18
4 ತಿಳಿವುಗಳ ಹೋಲಿಕೆ  

ಆ ಕ್ಷಣದಲ್ಲೇ ಮೂರು ಮಂದಿ ಮನುಷ್ಯರು ನಾವಿದ್ದ ಮನೆಯ ಮುಂದೆ ನಿಂತಿದ್ದರು. ಅವರು ಕೈಸರೈಯದಿಂದ ನನ್ನ ಹತ್ತರಕ್ಕೆ ಕಳುಹಿಸಲ್ಪಟ್ಟವರು.


ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ ಕೊರ್ನೇಲ್ಯನು ಕಳುಹಿಸಿದ್ದ ಆ ಮನುಷ್ಯರು ಸೀಮೋನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಆ ಮನೆಯ ಬಾಗಿಲಲ್ಲಿ ನಿಂತು -


ಪೇತ್ರನು ಆ ದರ್ಶನದ ವಿಷಯದಲ್ಲಿ ಆಲೋಚನೆ ಮಾಡುತ್ತಿರಲು ದೇವರಾತ್ಮನು ಅವನಿಗೆ - ಅಗೋ, ಇಬ್ಬರು ಮನುಷ್ಯರು ನಿನ್ನನ್ನು ವಿಚಾರಿಸುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು