ಅಪೊಸ್ತಲರ ಕೃತ್ಯಗಳು 10:27 - ಕನ್ನಡ ಸತ್ಯವೇದವು J.V. (BSI)27 ಅವನನ್ನು ಎತ್ತಿ ಅವನ ಸಂಗಡ ಸಂಭಾಷಣೆ ಮಾಡುತ್ತಾ ಮನೆಯೊಳಕ್ಕೆ ಬಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಅವನ ಸಂಗಡ ಸಂಭಾಷಣೆಮಾಡುತ್ತಾ ಮನೆಯೊಳಕ್ಕೆ ಬಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಕೊರ್ನೇಲಿಯನೊಡನೆ ಮಾತನಾಡುತ್ತಾ ಪೇತ್ರನು ಮನೆಯೊಳಕ್ಕೆ ಬಂದಾಗ ಅಲ್ಲಿ ಅನೇಕ ಜನರು ಸಭೆ ಸೇರಿರುವುದನ್ನು ಕಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಪೇತ್ರನು ಕೊರ್ನೇಲಿಯನೊಂದಿಗೆ ಮಾತನ್ನು ಮುಂದುವರಿಸಿದನು. ಬಳಿಕ ಪೇತ್ರನು ಒಳಗೆ ಹೋದಾಗ, ಅಲ್ಲಿ ನೆರೆದು ಬಂದಿದ್ದ ಜನರ ದೊಡ್ಡ ಗುಂಪನ್ನು ಕಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಅವನೊಂದಿಗೆ ಮಾತನಾಡುತ್ತಾ ಪೇತ್ರನು ಮನೆಯೊಳಗೆ ಹೋಗಿ ಅಲ್ಲಿ ಜನರ ದೊಡ್ಡ ಗುಂಪೇ ಇರುವುದನ್ನು ಕಂಡನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್27 ಪೆದ್ರುನ್ ಕೊರ್ನೆಲಾಚ್ಯಾ ವಾಂಗ್ಡಾ ಅನಿಬಿ ಬೊಲುನ್ಗೆತ್ ಭುತ್ತುರ್ ಗೆಲ್ಯಾ ತನ್ನಾ ಥೈ ಗೊಳಾ ಹೊಲ್ಲ್ಯಾ ಲೊಕಾಂಚೊ ಮೊಟೊ ತಾಂಡೊ ಬಗಟ್ಲ್ಯಾನ್. ಅಧ್ಯಾಯವನ್ನು ನೋಡಿ |