ಅಪೊಸ್ತಲರ ಕೃತ್ಯಗಳು 10:33 - ಕನ್ನಡ ಸತ್ಯವೇದವು J.V. (BSI)33 ನಾನು ತಡಮಾಡದೆ ನಿನ್ನ ಹತ್ತರ ಕಳುಹಿಸಿದೆನು. ನೀನು ಬಂದದ್ದು ಉಪಕಾರವಾಯಿತು. ಹೀಗಿರುವದರಿಂದ ಕರ್ತನು ನಿನಗೆ ಅಪ್ಪಣೆ ಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಕೂಡಿದ್ದೇವೆ ಅಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ನಾನು ತಡಮಾಡದೆ ನಿಮ್ಮ ಹತ್ತಿರ ಜನರನ್ನು ಕಳುಹಿಸಿದೆನು. ನೀವು ಬಂದದ್ದು ಒಳ್ಳೆಯದಾಯಿತು. ಹೀಗಿರುವುದರಿಂದ ಕರ್ತನು ನಿನಗೆ ಅಪ್ಪಣೆಕೊಟ್ಟಿರುವ ಎಲ್ಲಾ ಮಾತುಗಳನ್ನು ಕೇಳುವುದಕ್ಕೆ ನಾವೆಲ್ಲರು ಈಗ ದೇವರ ಸನ್ನಿಧಾನದಲ್ಲಿ ಸೇರಿಬಂದಿದ್ದೇವೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅಂತೆಯೇ ನಾನು ತಕ್ಷಣ ತಮ್ಮನ್ನು ಕರೆತರಲು ಕಳುಹಿಸಿದೆ. ತಾವು ಇಲ್ಲಿಗೆ ದಯಮಾಡಿಸಿದಿರಿ. ಪ್ರಭು ತಮಗೆ ಆಜ್ಞಾಪಿಸಿರುವುದನ್ನೆಲ್ಲಾ ಕೇಳಲು ನಾವೆಲ್ಲರೂ ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದ್ದರಿಂದ, ನಾನು ತಕ್ಷಣ ನಿನಗೆ ಕರೆಕಳುಹಿಸಿದೆ. ನೀನು ಇಲ್ಲಿಗೆ ಬಂದದ್ದು ಉಪಕಾರವಾಯಿತು. ನಮಗೆ ತಿಳಿಸಬೇಕೆಂದು ಪ್ರಭುವು ನಿನಗೆ ಆಜ್ಞಾಪಿಸಿರುವ ಪ್ರತಿಯೊಂದನ್ನು ಕೇಳಲು ನಾವೆಲ್ಲರು ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆದ್ದರಿಂದ ನಾನು ನಿನ್ನನ್ನು ಕೂಡಲೇ ಕರೆದುಕೊಂಡು ಬರಲು ಕೆಲವರನ್ನು ಕಳುಹಿಸಿದೆ. ನೀನು ಬಂದಿರುವುದು ಒಳ್ಳೆಯದೇ ಆಯಿತು. ಕರ್ತ ಯೇಸು ನಮಗೆ ಏನು ಹೇಳಬೇಕೆಂದು ನಿನಗೆ ಆಜ್ಞಾಪಿಸಿರುವರೋ ಅದೆಲ್ಲವನ್ನು ಕೇಳಲು ಈಗ ನಾವು ಇಲ್ಲಿ ದೇವರ ಸನ್ನಿಧಿಯಲ್ಲಿ ಸೇರಿದ್ದೇವೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತಸೆ ಹೊವ್ನ್, ಮಿಯಾ ಲಗ್ಗುನಾ ತುಕಾ ಯೆವ್ಕ್ ಸಾಂಗುನ್ ಧಾಡ್ಲೊ, ತಿಯಾ ಹಿತ್ತೆ ಯೆಲ್ಲೆ ಉಪ್ಕಾರ್ ಹೊಲೊ, ಅಮ್ಕಾ ಸಾಂಗ್ ಮನುನ್ ಧನಿಯಾನ್ ತುಕಾ ಸಾಂಗಲ್ಲೆ ಹರ್ ಎಕ್‍ಬಿ ಆಯ್ಕುಕ್ ಅಮಿ ಸಗ್ಳೆ ಹಿತ್ತೆ ದೆವಾಚ್ಯಾ ಫಿಡ್ಯಾತ್ ಗೊಳಾ ಹೊಲಾಂವ್ ಮನುನ್ ಸಾಂಗ್ಲ್ಯಾನ್. ಅಧ್ಯಾಯವನ್ನು ನೋಡಿ |