ಅಪೊಸ್ತಲರ ಕೃತ್ಯಗಳು 10:44 - ಕನ್ನಡ ಸತ್ಯವೇದವು J.V. (BSI)44 ಪೇತ್ರನು ಈ ಮಾತುಗಳನ್ನು ಇನ್ನೂ ಹೇಳುತ್ತಿರುವಾಗ ಅವನ ವಾಕ್ಯವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮವರವು ಇಳಿಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201944 ಪೇತ್ರನು, ಈ ವಾಕ್ಯಗಳನ್ನು ಇನ್ನೂ ಹೇಳುತ್ತಿರುವಾಗಲೇ, ಅವನ ವಾಕ್ಯಗಳನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮನು ಇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)44 ಪೇತ್ರನು ಮಾತನಾಡುತ್ತಿದ್ದಂತೆ ಅವನ ಉಪದೇಶವನ್ನು ಕೇಳುತ್ತಿದ್ದ ಎಲ್ಲರ ಮೇಲೆ ಪವಿತ್ರಾತ್ಮ ಇಳಿದುಬಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್44 ಪೇತ್ರನು ಇನ್ನೂ ಹೀಗೆ ಹೇಳುತ್ತಿರುವಾಗಲೇ, ಅವನ ಉಪದೇಶವನ್ನು ಕೇಳುತ್ತಿದ್ದವರ ಮೇಲೆ ಪವಿತ್ರಾತ್ಮನು ಇಳಿದು ಬಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ44 ಪೇತ್ರನು ಈ ಮಾತುಗಳನ್ನು ಹೇಳುತ್ತಿದ್ದಾಗಲೇ, ಆ ಸಂದೇಶವನ್ನು ಕೇಳಿದವರೆಲ್ಲರ ಮೇಲೆ ಪವಿತ್ರಾತ್ಮ ದೇವರು ಇಳಿದು ಬಂದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್44 ಪೆದ್ರು ಅಶೆ ಸಾಂಗುನ್ಗೆತ್ ರ್‍ಹಾತಾನಾಚ್ ತೆಚಿ ಬರಿ ಖಬರ್ ಆಯ್ಕಲ್ಯಾಂಚ್ಯಾ ವರ್‍ತಿ ಪವಿತ್ರ್ ಆತ್ಮೊ ಉತ್ರುನ್ ಯೆಲೊ. ಅಧ್ಯಾಯವನ್ನು ನೋಡಿ |