ಅಪೊಸ್ತಲರ ಕೃತ್ಯಗಳು 10:48 - ಕನ್ನಡ ಸತ್ಯವೇದವು J.V. (BSI)48 ಅವರಿಗೆ - ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆಮೇಲೆ ಅವರು ಅವನನ್ನು - ಇನ್ನೂ ಕೆಲವು ದಿವಸ ಇರಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 ನೀವು ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಅಪ್ಪಣೆಕೊಟ್ಟನು. ಆ ಮೇಲೆ ಅವರು ಅವನನ್ನು ಇನ್ನೂ ಕೆಲವು ದಿನ ಅವರೊಂದಿಗೆ ಇರಬೇಕೆಂದು ಬೇಡಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಅನಂತರ ಅವರಿಗೆ ಯೇಸುಕ್ರಿಸ್ತರ ನಾಮದಲ್ಲಿ ದೀಕ್ಷಾಸ್ನಾನ ಪಡೆಯುವಂತೆ ಆಜ್ಞಾಪಿಸಿದನು. ಅದಾದ ಬಳಿಕ ತಮ್ಮೊಡನೆ ಕೆಲವು ದಿನ ಇರಬೇಕೆಂದು ಪೇತ್ರನನ್ನು ಆ ಜನರು ಕೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 ಯೇಸು ಕ್ರಿಸ್ತನ ಹೆಸರಿನಲ್ಲಿ ದೀಕ್ಷಾಸ್ನಾನ ತೆಗೆದುಕೊಳ್ಳಲು ಅವರಿಗೆ ಅಪ್ಪಣೆಕೊಟ್ಟನು. ಬಳಿಕ ಅವರು ತಮ್ಮೊಂದಿಗೆ ಕೆಲವು ದಿನಗಳವರೆಗೆ ಇರಬೇಕೆಂದು ಪೇತ್ರನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 ಆಗ ಅವರು ಕ್ರಿಸ್ತ ಯೇಸುವಿನ ಹೆಸರಿನಲ್ಲಿ ದೀಕ್ಷಾಸ್ನಾನ ಹೊಂದುವಂತೆ ಆಜ್ಞಾಪಿಸಿದನು. ಅನಂತರ ಕೆಲವು ದಿನ ಅಲ್ಲಿಯೇ ಇರಬೇಕೆಂದು ಅವರು ಪೇತ್ರನನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್48 ಜೆಜುಚ್ಯಾ ನಾವಾನ್ ಪಾನಿಯಾತ್ ಬಾಲ್ತಿಮ್ ಕರುನ್ ಘೆವ್ಕ್ ಪೆದ್ರುನ್ ತೆಂಕಾ ಹುಕುಮ್ ದಿಲ್ಯಾನ್, ತೆಚ್ಯಾ ಮಾನಾ ಥೊಡ್ಯಾ ದಿಸಾಂಚ್ಯಾ ಪತರ್ ಅಪ್ಲ್ಯಾ ವಾಂಗ್ಡಾ ರಾವ್ಚೆ ಮನುನ್ ತ್ಯಾ ಲೊಕಾನಿ ಪೆದ್ರುಕ್ ಸಾಂಗ್ಲ್ಯಾನಿ. ಅಧ್ಯಾಯವನ್ನು ನೋಡಿ |