ಅಪೊಸ್ತಲರ ಕೃತ್ಯಗಳು 11:10 - ಕನ್ನಡ ಸತ್ಯವೇದವು J.V. (BSI)10 ಹೀಗೆ ಮೂರು ಸಾರಿ ಆಯಿತು. ಆಮೇಲೆ ಎಲ್ಲವೂ ತಿರಿಗಿ ಆಕಾಶಕ್ಕೆ ಎತ್ತಲ್ಪಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಹೀಗೆ ಮೂರು ಸಾರಿ ಆಯಿತು. ಅನಂತರ ಎಲ್ಲವೂ ತಿರುಗಿ ಆಕಾಶಕ್ಕೆ ಎತ್ತಲ್ಪಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಹೀಗೆ ಮೂರು ಬಾರಿ ನಡೆದ ಮೇಲೆ, ಅವೆಲ್ಲವನ್ನೂ ಒಟ್ಟಿಗೆ ಸ್ವರ್ಗಕ್ಕೆ ಮರಳಿ ಎಳೆದುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 “ಹೀಗೆ ಮೂರು ಸಲವಾಯಿತು. ಬಳಿಕ ಆ ಇಡೀ ವಸ್ತುವನ್ನು ಆಕಾಶಕ್ಕೆ ಹಿಂತೆಗೆದುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಹೀಗೆ ಮೂರು ಬಾರಿಯಾದ ತರುವಾಯ ಅವೆಲ್ಲವನ್ನೂ ಪರಲೋಕಕ್ಕೆ ಹಿಂದಿರುಗಿ ತೆಗೆದುಕೊಳ್ಳಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಅಸೆಚ್ ತಿನ್ದಾ ಹೊಲೆ ಮಾನಾ ತೆ ಸಗ್ಳ್ಯೆ ಪರ್ತುನ್ ಮಳ್ಬಾಕುಚ್ ಘೆವ್ನ್ ಹೊಲೆ. ಅಧ್ಯಾಯವನ್ನು ನೋಡಿ |
ಆತನು ಮೂರನೆಯ ಸಾರಿ - ಯೋಹಾನನ ಮಗನಾದ ಸೀಮೋನನೇ, ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ಕೇಳಿದನು. ಮೂರನೆಯ ಸಾರಿ ಆತನು - ನನ್ನ ಮೇಲೆ ಮಮತೆ ಇಟ್ಟಿದ್ದೀಯೋ ಎಂದು ತನ್ನನ್ನು ಕೇಳಿದ್ದಕ್ಕೆ ಪೇತ್ರನು ದುಃಖಪಟ್ಟು - ಸ್ವಾಮೀ, ನೀನು ಎಲ್ಲಾ ಬಲ್ಲೆ; ನಿನ್ನ ಮೇಲೆ ನಾನು ಮಮತೆ ಇಟ್ಟಿದ್ದೇನೆಂಬದು ನಿನಗೆ ತಿಳಿದದೆ ಅಂದನು. ಅವನಿಗೆ ಯೇಸು - ನನ್ನ ಕುರಿಗಳನ್ನು ಮೇಯಿಸು.