ಅಪೊಸ್ತಲರ ಕೃತ್ಯಗಳು 11:9 - ಕನ್ನಡ ಸತ್ಯವೇದವು J.V. (BSI)9 ಅದಕ್ಕೆ - ದೇವರು ಶುದ್ಧಮಾಡಿದ್ದನ್ನು ನೀನು ಹೊಲೆ ಎನ್ನಬಾರದು ಎಂಬದಾಗಿ ಎರಡನೆಯ ಸಾರಿ ಆಕಾಶವಾಣಿಯಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅದಕ್ಕೆ; “ದೇವರು ಶುದ್ಧ ಮಾಡಿದ್ದನ್ನು ನೀನು ಹೊಲೆ ಎನ್ನಬಾರದು” ಎಂಬುದಾಗಿ ಎರಡನೆಯ ಸಾರಿಯೂ ಆಕಾಶದಿಂದ ವಾಣಿಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಮತ್ತೊಮ್ಮೆ ಆ ವಾಣಿ ಸ್ವರ್ಗಲೋಕದಿಂದ, ‘ದೇವರೇ ಶುದ್ಧಿಕರಿಸಿರುವ ಏನನ್ನೂ ನೀನು ಅಶುದ್ಧವೆನ್ನಬೇಡ,’ ಎಂದು ಉತ್ತರಿಸಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ಆದರೆ, ‘ಇವುಗಳನ್ನು ದೇವರು ಶುದ್ಧೀಕರಿಸಿದ್ದಾನೆ. ಇವುಗಳನ್ನು ಅಶದ್ಧವೆಂದು ಹೇಳಬೇಡ!’ ಎಂದು ಆ ವಾಣಿಯು ನನಗೆ ಉತ್ತರಕೊಟ್ಟಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 “ಆಗ ಪರಲೋಕದ ಆ ವಾಣಿಯು, ‘ದೇವರು ಶುದ್ಧೀಕರಿಸಿದ ಯಾವುದನ್ನೂ ಅಶುದ್ಧವೆನ್ನಬೇಡ,’ ಎಂದು ಎರಡನೆಯ ಸಾರಿ ನನಗೆ ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ಖರೆ ದೆವಾನ್ ಹೆ ಶುದ್ದ್ ಕರ್‍ಲಾ ತಿಯಾ ಹೆ ಅಶುದ್ದ್ ಮನುನ್ ಸಾಂಗುನಕ್ಕೊ! ಮನುನ್ ತ್ಯಾ ಸರ್‍ಗಾ ವೈಲ್ಯಾ ಧನಾನ್ ಮಾಕಾ ಜವಾಬ್ ದಿಲ್ಯಾನ್. ಅಧ್ಯಾಯವನ್ನು ನೋಡಿ |