Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 12:16 - ಕನ್ನಡ ಸತ್ಯವೇದವು J.V. (BSI)

16 ಅಷ್ಟರಲ್ಲಿ ಪೇತ್ರನು ಇನ್ನೂ ತಟ್ಟುತ್ತಾ ಇರಲು ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಬಾಗಿಲನ್ನು ತೆರೆದು ಅವನನ್ನು ಕಂಡು ಬೆರಗಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಇತ್ತ ಪೇತ್ರನು ಬಾಗಿಲು ತಟ್ಟುತ್ತಲೇ ಇದ್ದನು. ಕೊನೆಗೆ ಅವರು ಬಂದು ಬಾಗಿಲನ್ನು ತೆರೆದರು. ಪೇತ್ರನನ್ನು ಕಂಡು ಸ್ತಬ್ಧರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆದರೆ ಪೇತ್ರನು ಬಾಗಿಲನ್ನು ತಟ್ಟುತ್ತಲೇ ಇದ್ದನು. ಆ ವಿಶ್ವಾಸಿಗಳು ಬಾಗಿಲನ್ನು ತೆರೆದಾಗ ಅವರು ಪೇತ್ರನನ್ನು ಕಂಡು ವಿಸ್ಮಿತರಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಆದರೆ ಪೇತ್ರನು ಬಾಗಿಲು ತಟ್ಟುತ್ತಲೇ ಇರಲು, ಅವರು ಹೋಗಿ ಬಾಗಿಲು ತೆರೆಯಲು ಅವನನ್ನು ಕಂಡು ಅತ್ಯಾಶ್ಚರ್ಯಗೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಖರೆ ಪೆದ್ರು ದಾರ್ ಬಡ್ವುಂಗೆತುಚ್ ಹೊತ್ತೊ, ತ್ಯಾ ದೆವಾಚ್ಯಾ ಲೊಕಾನಿ ಧಾರ್ ಕಾಡುನ್ ಪೆದ್ರುನ್ ಬಗುನ್ ವಿಸ್ಮಿತ್ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 12:16
3 ತಿಳಿವುಗಳ ಹೋಲಿಕೆ  

ಆದರೆ ಅವಳು ತಾನು ಹೇಳಿದಂತೆಯೇ ಅದೆ ಎಂದು ದೃಢವಾಗಿ ಹೇಳುತ್ತಾ ಇರಲು ಅವನ ದೂತನಾಗಿರಬೇಕು ಅಂದರು.


ಆದರೆ ಅವನು ಸುಮ್ಮಗಿರ್ರಿ ಎಂದು ಅವರಿಗೆ ಕೈಸನ್ನೆ ಮಾಡಿ ತನ್ನನ್ನು ಕರ್ತನು ಸೆರೆಮನೆಯೊಳಗಿಂದ ಹೊರಗೆ ಕರೆದುಕೊಂಡು ಬಂದ ರೀತಿಯನ್ನು ವಿವರಿಸಿ ಈ ಸಂಗತಿಗಳನ್ನು ಯಾಕೋಬನಿಗೂ ಸಹೋದರರೆಲ್ಲರಿಗೂ ತಿಳಿಸಿರೆಂದು ಹೇಳಿ ಬೇರೆ ಸ್ಥಳಕ್ಕೆ ಹೊರಟುಹೋದನು.


ಪೇತ್ರನು ಬಾಗಿಲಿನ ಕದವನ್ನು ತಟ್ಟಲು ರೋದೆ ಎಂಬ ಒಬ್ಬ ಚಾಕರಿಯವಳು ನೋಡುವದಕ್ಕೆ ಬಂದಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು