ಅಪೊಸ್ತಲರ ಕೃತ್ಯಗಳು 12:21 - ಕನ್ನಡ ಸತ್ಯವೇದವು J.V. (BSI)21 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ರಾಜಾಸನದ ಮೇಲೆ ಕೂತು ಅವರಿಗೆ ಉಪನ್ಯಾಸ ಮಾಡಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಗೊತ್ತುಮಾಡಿದ ಒಂದು ದಿನದಲ್ಲಿ ಹೆರೋದನು ರಾಜವಸ್ತ್ರವನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತು ಅವರಿಗೆ ಉಪನ್ಯಾಸ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ನಿಯಮಿತ ದಿನದಂದು ಹೆರೋದನು ರಾಜಪೋಷಾಕನ್ನು ಧರಿಸಿಕೊಂಡು ಜನರನ್ನುದ್ದೇಶಿಸಿ ಭಾಷಣಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಅವರನ್ನು ಸಂಧಿಸುವುದಕ್ಕಾಗಿ ಹೆರೋದನು ದಿನವೊಂದನ್ನು ಗೊತ್ತುಮಾಡಿದನು. ಅಂದು ಹೆರೋದನು ಸುಂದರವಾದ ರಾಜವಸ್ತ್ರವನ್ನು ಧರಿಸಿಕೊಂಡಿದ್ದನು. ಅವನು ತನ್ನ ಸಿಂಹಾಸನದ ಮೇಲೆ ಕುಳಿತುಕೊಂಡು ಜನರಿಗೆ ಭಾಷಣ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ನೇಮಕವಾದ ದಿನ ಹೆರೋದನು ತನ್ನ ರಾಜವಸ್ತ್ರಗಳನ್ನು ಧರಿಸಿಕೊಂಡು ಸಿಂಹಾಸನದ ಮೇಲೆ ಕುಳಿತುಕೊಂಡು ಜನರನ್ನುದ್ದೇಶಿಸಿ ಬಹಿರಂಗ ಭಾಷಣ ಮಾಡಿದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ತೆಂಕಾ ಭೆಟುಕ್ ಮನುನ್ ಹೆರೊದ್ ರಾಜಾನ್ ಎಕ್ ದಿಸ್ ವಳಕ್ ಕರುನ್, ತ್ಯಾ ದಿಸಿ ತೆನಿ ಬರೆ ದಿಸ್ತಲೆ ರಾಜಾಚೆ ಕಪ್ಡೆ ನೆಸುನ್ ಘೆವ್ನ್ ಅಪ್ಲ್ಯಾ ಸಿವಾಸನಾರ್ ಬಸುನ್ ಲೊಕಾಕ್ನಿ ಭಾಶಾನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |