ಅಪೊಸ್ತಲರ ಕೃತ್ಯಗಳು 12:22 - ಕನ್ನಡ ಸತ್ಯವೇದವು J.V. (BSI)22 ಕೂಡಿದ್ದ ಜನರು - ಇದು ಮನುಷ್ಯನ ನುಡಿಯಲ್ಲ, ದೇವರ ನುಡಿಯೇ ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಕೂಡಿದ್ದ ಜನರು; “ಇದು ಮನುಷ್ಯನ ಧ್ವನಿಯಲ್ಲ, ದೇವರ ಧ್ವನಿಯೇ” ಎಂದು ಆರ್ಭಟಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 “ಮಾತನಾಡುತ್ತಿರುವವನು ಮಾನವನಲ್ಲ, ದೇವರೇ!” ಎಂದು ಜನರು ಘೋಷಣೆ ಮಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆ ಜನರು, “ಈ ಧ್ವನಿಯು ಮನುಷ್ಯನದಲ್ಲ, ದೇವರದೇ!” ಎಂದು ಕೂಗಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 “ಇದು ಮಾನವ ಧ್ವನಿಯಲ್ಲ ದೇವರದೇ!” ಎಂದು ಜನರು ಆರ್ಭಟಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್22 ತ್ಯಾ ಲೊಕಾನಿ, “ಹಿ ಧನ್ ದೆವಾಚಿಚ್ ಮಾನ್ಸಾಚಿ ನ್ಹಯ್” ಮನುನ್ ಬೊಬ್ ಮಾರ್‍ಲ್ಯಾನಿ. ಅಧ್ಯಾಯವನ್ನು ನೋಡಿ |