ಅಪೊಸ್ತಲರ ಕೃತ್ಯಗಳು 12:25 - ಕನ್ನಡ ಸತ್ಯವೇದವು J.V. (BSI)25 ಬಾರ್ನಬ ಸೌಲರು ಮಾಡಬೇಕಾದ ಧರ್ಮಕಾರ್ಯವನ್ನು ತೀರಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರಕೊಂಡು ಯೆರೂಸಲೇವಿುನಿಂದ ಹಿಂತಿರಿಗಿ ಬಂದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ಬಾರ್ನಬನು ಮತ್ತು ಸೌಲನು ಮಾಡಬೇಕಾದ ಧರ್ಮ ಕಾರ್ಯವನ್ನು ಮುಗಿಸಿ ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಕರೆದುಕೊಂಡು ಯೆರೂಸಲೇಮಿನಿಂದ ಹಿಂತಿರುಗಿ ಬಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಬಾರ್ನಬ ಮತ್ತು ಸೌಲರು ಜೆರುಸಲೇಮಿನಲ್ಲಿ ತಮ್ಮ ಕಾರ್ಯವನ್ನು ಮುಗಿಸಿದ ಮೇಲೆ ಅಂತಿಯೋಕ್ಯಕ್ಕೆ ಹಿಂತಿರುಗಿದರು. ಮಾರ್ಕನೆಂಬ ಯೋಹಾನನು ಅವರೊಂದಿಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಬಾರ್ನಬ ಮತ್ತು ಸೌಲನು ತಮ್ಮ ಸೇವಾಕಾರ್ಯವನ್ನು ಮುಗಿಸಿ, ಮಾರ್ಕ ಎಂದು ಕರೆಯಲಾಗುತ್ತಿದ್ದ ಯೋಹಾನನನ್ನು ತಮ್ಮೊಂದಿಗೆ ಕರೆದುಕೊಂಡು ಯೆರೂಸಲೇಮಿನಿಂದ ಹೊರಟು ಹೋದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್25 ಬಾರ್ನಾಬಾಸ್ ಅನಿ ಸಾವ್ಲಾ ಜೆರುಜಲೆಮ್ ಮನ್ತಲ್ಯಾ ಗಾಂವಾತ್ ಅಪ್ಲೆ ಕಾಮ್ ಕರುನ್ ಫಾಟಿ ಅಂತಿಯೊಕ್ಯ್ ಶಾರಾಕ್ ಯೆಲ್ಯಾನಿ, ಮಾರ್ಕ್ ಮನ್ತಲ್ಯಾ ಜುವಾಂವಾಕ್ಬಿ ತೆಂಚ್ಯಾ ವಾಂಗ್ಡಾ ಘೆವ್ನ್ ಯೆಲೆ. ಅಧ್ಯಾಯವನ್ನು ನೋಡಿ |