ಅಪೊಸ್ತಲರ ಕೃತ್ಯಗಳು 13:14 - ಕನ್ನಡ ಸತ್ಯವೇದವು J.V. (BSI)14 ಆಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಅವರು ಸಭಾಮಂದಿರಕ್ಕೆ ಹೋಗಿ ಕೂತುಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ಆ ಮೇಲೆ ಅವರು ಪೆರ್ಗೆಯಿಂದ ಸಂಚಾರಮಾಡಿ ಪಿಸಿದ್ಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್ ದಿನದಲ್ಲಿ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ಉಳಿದವರು ಪೆರ್ಗದಿಂದ ಹೊರಟು ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಬಂದರು. ಸಬ್ಬತ್‍ದಿನದಲ್ಲಿ ಪ್ರಾರ್ಥನಾಮಂದಿರಕ್ಕೆ ಹೋಗಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ಅವರು ತಮ್ಮ ಪ್ರಯಾಣವನ್ನು ಪೆರ್ಗದಿಂದ ಮುಂದುವರಿಸಿ, ಪಿಸಿದಿಯ ಸೀಮೆಗೆ ಸೇರಿದ ಅಂತಿಯೋಕ್ಯಕ್ಕೆ ಹೋದರು. ಅವರು ಅಂತಿಯೋಕ್ಯಕ್ಕೆ ಸಬ್ಬತ್ ದಿನದಂದು ಯೆಹೂದ್ಯರ ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಉಳಿದವರು ಪೆರ್ಗೆದಿಂದ ಪಿಸಿದ್ಯದ ಅಂತಿಯೋಕ್ಯಕ್ಕೆ ಹೋದರು. ಸಬ್ಬತ್ ದಿನ ಅವರು ಸಭಾಮಂದಿರದೊಳಗೆ ಹೋಗಿ ಕುಳಿತುಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್14 ತೆನಿ ಪೆರ್ಗೆ ಮನ್ತಲ್ಯಾ ಗಾಂವಾತ್ನಿ ಫಿಡೆ ಜಾವ್ನ್, ಪಿಸಿದಿಯಾ ಮನ್ತಲ್ಯಾ ಪ್ರಾಂತ್ಯಾಚ್ಯಾ ಅಂತಿಯೊಕಾಕ್ ಗೆಲೆ ತೆನಿ ಸಬ್ಬತಾಚ್ಯಾ ದಿಸಿ ಅಂತಿಯೊಕ್ಯಾತ್ಲಾ ಜುದೆವಾಂಚ್ಯಾ ಸಿನಾಗೊತ್ ಜಾವ್ನ್ ಬಸ್ಲ್ಯಾನಿ. ಅಧ್ಯಾಯವನ್ನು ನೋಡಿ |