ಅಪೊಸ್ತಲರ ಕೃತ್ಯಗಳು 13:42 - ಕನ್ನಡ ಸತ್ಯವೇದವು J.V. (BSI)42 ಪೌಲನೂ ಬಾರ್ನಬನೂ ಸಭಾಮಂದಿರವನ್ನು ಬಿಟ್ಟುಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್‍ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201942 ಪೌಲನೂ, ಬಾರ್ನಬನೂ ಸಭಾಮಂದಿರವನ್ನು ಬಿಟ್ಟು ಹೋಗುತ್ತಿರುವಾಗ ಜನರು ಈ ಮಾತುಗಳನ್ನು ಬರುವ ಸಬ್ಬತ್ ದಿನದಲ್ಲಿಯೂ ತಮಗೆ ಹೇಳಬೇಕೆಂದು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)42 ಪೌಲ ಮತ್ತು ಬಾರ್ನಬ ಪ್ರಾರ್ಥನಾಮಂದಿರವನ್ನು ಬಿಟ್ಟುಹೊರಟರು. “ಮುಂದಿನ ಸಬ್ಬತ್‍ದಿನ ಪುನಃ ಬಂದು ಈ ವಿಷಯಗಳ ಬಗ್ಗೆ ಹೆಚ್ಚು ತಿಳಿಸಿರಿ,” ಎಂದು ಜನರು ಕೇಳಿಕೊಂಡರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್42 ಪೌಲ ಮತ್ತು ಬಾರ್ನಬ ಸಭಾಮಂದಿರದಿಂದ ಹೋಗುವಾಗ, ಈ ಸಂಗತಿಗಳ ಬಗ್ಗೆ ಇನ್ನೂ ಹೆಚ್ಚಿಗೆ ತಿಳಿಸುವುದಕ್ಕಾಗಿ ಮುಂದಿನ ಸಬ್ಬತ್‌ದಿನದಂದು ಮತ್ತೆ ಬರಬೇಕೆಂದು ಜನರು ಅವರನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ42 ಪೌಲ ಬಾರ್ನಬರು ಸಭಾಮಂದಿರವನ್ನು ಬಿಟ್ಟು ಹೊರಡುವಾಗ, “ಬರುವ ಸಬ್ಬತ್ ದಿನವೂ ಬಂದು ಇದೇ ವಿಷಯಗಳನ್ನು ಕುರಿತು ಮಾತನಾಡಿರಿ,” ಎಂದು ಜನರು ಅವರನ್ನು ಕೇಳಿಕೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್42 ಪಾವ್ಲು ಅನಿ ಬಾರ್ನಾಬಾಸ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಾ ಭಾಯ್ರ್ ಜಾತಾನಾ ಹ್ಯಾ ಸಂಗ್ತಿಯಾಂಚ್ಯಾ ವಿಶಯಾತ್ ಕಳ್ವುನ್ ಘೆವ್ನ್ ಅನಿ ಜಾಸ್ತಿಚೆ ಕಳ್ವುಕ್ ಸಾಟ್ನಿ ಫಿಡ್ಲ್ಯಾ ಸಬ್ಬತಾಚ್ಯಾ ದಿಸಿ ಪರ್ತುನ್ ಯೆವ್ಚೆ ಮನುನ್ ತೆನಿ ಮಾಗುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |