Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:9 - ಕನ್ನಡ ಸತ್ಯವೇದವು J.V. (BSI)

9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ ಅವನನ್ನು ದೃಷ್ಟಿಸಿ ನೋಡಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆಗ ಪೌಲನೆನಿಸಿಕೊಳ್ಳುವ ಸೌಲನು ಪವಿತ್ರಾತ್ಮಭರಿತನಾಗಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಆಗ, ಪೌಲ ಎಂದು ಹೆಸರುಗೊಂಡಿದ್ದ ಸೌಲನು ಪವಿತ್ರಾತ್ಮಭರಿತನಾಗಿ ಆ ಮಂತ್ರವಾದಿಯನ್ನು ದಿಟ್ಟಿಸಿ ನೋಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆದರೆ ಪೌಲನು (ಸೌಲನ ಮತ್ತೊಂದು ಹೆಸರು ಪೌಲ.) ಪವಿತ್ರಾತ್ಮಭರಿತನಾದನು. ಪೌಲನು ಎಲಿಮನನ್ನು ದಿಟ್ಟಿಸಿ ನೋಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಪೌಲನೆಂದೂ ಕರೆಯಲಾಗುತ್ತಿದ್ದ ಸೌಲನು, ಪವಿತ್ರಾತ್ಮಭರಿತನಾಗಿ, ಎಲುಮನನ್ನು ನೇರವಾಗಿ ದೃಷ್ಟಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ಖರೆ ಪಾವ್ಲು ಪವಿತ್ರ್ ಆತ್ಮ್ಯಾನ್ ಭರುನ್ ಎಲಿಮಾಕುಚ್ ಬಗುನ್,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:9
9 ತಿಳಿವುಗಳ ಹೋಲಿಕೆ  

ನಾನಾದರೋ ಯೆಹೋವನ ಆತ್ಮಾವೇಶದಿಂದ ಬಲಪರಾಕ್ರಮನ್ಯಾಯಭರಿತನಾಗಿ ಯಾಕೋಬಿಗೆ ಅದರ ದ್ರೋಹವನ್ನು ಇಸ್ರಾಯೇಲಿಗೆ ಅದರ ಪಾಪವನ್ನು ಸಾರಲು ಶಕ್ತನಾಗಿದ್ದೇನೆ.


ಪೇತ್ರನು ಪವಿತ್ರಾತ್ಮಭರಿತನಾಗಿ ಅವರಿಗೆ - ಜನರ ಅಧಿಕಾರಿಗಳೇ, ಹಿರಿಯರೇ,


ಆಗ ಅವರೆಲ್ಲರು ಪವಿತ್ರಾತ್ಮಭರಿತರಾಗಿ ಆ ಆತ್ಮ ತಮತಮಗೆ ನುಡಿಯುವ ಶಕ್ತಿಯನ್ನು ಕೊಡುವ ಪ್ರಕಾರ ಬೇರೆಬೇರೆ ಭಾಷೆಗಳಿಂದ ಮಾತಾಡುವದಕ್ಕೆ ಪ್ರಾರಂಭಿಸಿದರು.


ಆದರೆ ಅವನು ಪವಿತ್ರಾತ್ಮಭರಿತನಾಗಿ ಆಕಾಶದ ಕಡೆಗೆ ದೃಷ್ಟಿಸಿನೋಡಿ ದೇವರ ಪ್ರಭಾವವನ್ನೂ ದೇವರ ಬಲಗಡೆಯಲ್ಲಿ ನಿಂತಿದ್ದ ಯೇಸುವನ್ನೂ ಕಂಡು -


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಹೀಗೆ ಪ್ರಾರ್ಥನೆ ಮಾಡಿದ ಮೇಲೆ ಅವರು ಕೂಡಿದ್ದ ಸ್ಥಳವು ನಡುಗಿತು, ಅವರೆಲ್ಲರು ಪವಿತ್ರಾತ್ಮಭರಿತರಾಗಿ ದೇವರ ವಾಕ್ಯವನ್ನು ಧೈರ್ಯದಿಂದ ಹೇಳುವವರಾದರು.


ಇದನ್ನು ಜನರು ಕೇಳಿ - ಹಾಗಾಗಬಾರದು ಅಂದರು. ಆದರೆ ಆತನು ಅವರನ್ನು ದೃಷ್ಟಿಸಿ ನೋಡಿ - ಹಾಗಾದರೆ ಮನೇ ಕಟ್ಟುವವರು ಬೇಡವೆಂದು ಬಿಟ್ಟ ಕಲ್ಲೇ ಮುಖ್ಯವಾದ ಮೂಲೆಗಲ್ಲಾಯಿತು ಎಂದು ಬರೆದಿರುವ ಮಾತೇನು?


ಮಾತಾಡುವವರು ನೀವಲ್ಲ, ನಿಮ್ಮ ತಂದೆಯ ಆತ್ಮನೇ ನಿಮ್ಮ ಮುಖಾಂತರವಾಗಿ ಮಾತಾಡುವನು.


ಆಗ ಆತನು ಅವನ ಕಣ್ಣುಗಳ ಮೇಲೆ ತಿರಿಗಿ ಕೈಯಿಟ್ಟನು; ಅವನು ಕಣ್ಣು ಬಿಟ್ಟು ನೋಡಲು ಅವನಿಗೆ ಗುಣವಾಗಿತ್ತು; ಎಲ್ಲವೂ ಸ್ಪಷ್ಟವಾಗಿ ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು