Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:25 - ಕನ್ನಡ ಸತ್ಯವೇದವು J.V. (BSI)

25 ಅದಕ್ಕೆ ಸೇರಿರುವ ಪೆರ್ಗೆಯಲ್ಲಿ ಕರ್ತನ ವಾಕ್ಯವನ್ನು ಹೇಳಿದ ಮೇಲೆ ಅತಾಲ್ಯಕ್ಕೆ ಇಳಿದು ಅಲ್ಲಿಂದ ಸಮುದ್ರಪ್ರಯಾಣವಾಗಿ ಅಂತಿಯೋಕ್ಯಕ್ಕೆ ಮುಟ್ಟಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅದಕ್ಕೆ ಸೇರಿರುವ ಪೆರ್ಗೆ ಊರಿನಲ್ಲಿ ಕರ್ತನ ವಾಕ್ಯವನ್ನು ಸಾರಿದ ಮೇಲೆ ಅತಾಲ್ಯ ಪಟ್ಟಣಕ್ಕೆ ಇಳಿದು ಅಲ್ಲಿಂದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಅಂತಿಯೋಕ್ಯವನ್ನು ತಲುಪಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಪೆರ್ಗದಲ್ಲಿ ಶುಭಸಂದೇಶವನ್ನು ಸಾರಿ ಅತ್ತಾಲಿಯ ಎಂಬಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಅವರು ದೇವರ ಸಂದೇಶವನ್ನು ಪೆರ್ಗ ಪಟ್ಟಣದಲ್ಲಿ ಬೋಧಿಸಿ, ಅಲ್ಲಿಂದ ಅತ್ತಾಲಿಯ ಪಟ್ಟಣಕ್ಕೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪೆರ್ಗೆಯಲ್ಲಿ ದೇವರ ವಾಕ್ಯವನ್ನು ಸಾರಿ, ಅಲ್ಲಿಂದ ಅತ್ತಾಲಿಯ ಎಂಬಲ್ಲಿಗೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತೆನಿ ದೆವಾಚಿ ಬರಿ ಖಬರ್ ಪೆರ್ಗೆ ಮನ್ತಲ್ಯಾ ಶಾರಾತ್ ಶಿಕಾಪಾ ಕರುನ್, ಥೈತ್ನಾ ಅತ್ತಾಲಿಯಾ ಮನ್ತಲ್ಯಾ ಶಾರಾಕ್ ಗೆಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:25
4 ತಿಳಿವುಗಳ ಹೋಲಿಕೆ  

ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣ ಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇವಿುಗೆ ಹೋದನು.


ಆತನು ಅವರಿಗೆ ದೇವರ ವಾಕ್ಯವನ್ನು ಹೇಳುತ್ತಿದ್ದನು.


ನಾನು ಯೆರೂಸಲೇಮ್ ಮೊದಲುಗೊಂಡು ಇಲ್ಲುರಿಕ ಸೀಮೆಯ ಪರ್ಯಂತರಕ್ಕೂ ಸುತ್ತಿ ಕ್ರಿಸ್ತನ ಸುವಾರ್ತೆಯ ಸಾರೋಣವನ್ನು ನೆರವೇರಿಸಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು