ಅಪೊಸ್ತಲರ ಕೃತ್ಯಗಳು 14:5 - ಕನ್ನಡ ಸತ್ಯವೇದವು J.V. (BSI)5 ಅನ್ಯಜನರೂ ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಅವಮಾನಪಡಿಸುವದಕ್ಕೂ ಕಲ್ಲೆಸೆದು ಕೊಲ್ಲುವದಕ್ಕೂ ಪ್ರವರ್ತಿಸಿದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅನ್ಯಜನರೂ, ಯೆಹೂದ್ಯರೂ ಕೂಡಿ ತಮ್ಮ ಅಧಿಪತಿಗಳ ಸಮ್ಮತಿಯಿಂದ ಅಪೊಸ್ತಲರನ್ನು ಪೀಡಿಸುವುದಕ್ಕೂ, ಕಲ್ಲೆಸೆದು ಕೊಲ್ಲುವುದಕ್ಕೂ ಪ್ರಯತ್ನಿಸಿದಾಗ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅನ್ಯಧರ್ಮದವರು ಮತ್ತು ಯೆಹೂದ್ಯರು ತಮ್ಮ ಅಧಿಕಾರಿಗಳೊಡನೆ ಸೇರಿ ಪ್ರೇಷಿತರಿಗೆ ಕಿರುಕುಳಕೊಡಲು ಹಾಗೂ ಅವರ ಮೇಲೆ ಕಲ್ಲು ತೂರಲು ಪ್ರಯತ್ನಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಯೆಹೂದ್ಯರಲ್ಲದವರಲ್ಲಿ ಮತ್ತು ಯೆಹೂದ್ಯರಲ್ಲಿ ಕೆಲವರು ತಮ್ಮ ನಾಯಕರೊಡನೆ ಸೇರಿಕೊಂಡು ಪೌಲ ಬಾರ್ನಬರನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಯೆಹೂದ್ಯರೂ ಯೆಹೂದ್ಯರಲ್ಲದವರೂ ತಮ್ಮ ನಾಯಕರನ್ನು ಕೂಡಿಕೊಂಡು ಪೌಲ, ಬಾರ್ನಬರನ್ನು ಅವಮಾನ ಮಾಡಿ ಅವರ ಮೇಲೆ ಕಲ್ಲೆಸೆಯಬೇಕೆಂದು ನುಗ್ಗಿದಾಗ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ಜುದೆವಾಂಚ್ಯಾ ನ್ಹಯ್ ಹೊಲ್ಲ್ಯಾತ್ಲೆ ಥೊಡೆ ಅನಿ ಜುದೆವಾಂಚೆ ಥೊಢಿ ಲೊಕಾ ಅಪ್ಲ್ಯಾ ಮುಖಂಡಾಂಚ್ಯಾ ವಾಂಗ್ಡಾ ಮಿಳುನ್ ಅಪೊಸ್ತಲಾಂಚ್ಯಾ ವಾಂಗ್ಡಾ ಬರೆ ಚಾಲ್ವುನ್ ಘೆವ್ನ್ ಜಾಯ್‌ನಸ್ತಾನಾ ತೆಂಕಾ ಬುರ್ಶೆ ಕರುಚೆ ಮನುನ್ ಹೊತ್ತೆ. ಅಧ್ಯಾಯವನ್ನು ನೋಡಿ |