ಅಪೊಸ್ತಲರ ಕೃತ್ಯಗಳು 15:13 - ಕನ್ನಡ ಸತ್ಯವೇದವು J.V. (BSI)13 ಅವರು ಮಾತಾಡುವದನ್ನು ಮುಗಿಸಿದ ಮೇಲೆ ಯಾಕೋಬನು ಆ ಪ್ರಸ್ತಾಪವನ್ನು ಹಿಡಿದು ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಅವರು ಮಾತನಾಡುವುದನ್ನು ಮುಗಿಸಿದ ಮೇಲೆ ಯಾಕೋಬನು ಆ ಸಂಗತಿಯನ್ನು ಕುರಿತು ಹೇಳಿದ್ದೇನಂದರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಇದಾದ ಮೇಲೆ ಯಕೋಬನು ಎದ್ದು ಹೀಗೆಂದನು: “ಸಹೋದರರೇ ಕೇಳಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಯಾಕೋಬನು, “ನನ್ನ ಸಹೋದರರೇ, ನನಗೆ ಕಿವಿಗೊಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಅವರು ಹೇಳಿ ಮುಗಿಸಿದಾಗ, ಯಾಕೋಬನು ಮಾತನಾಡಿ, “ಸಹೋದರರೇ, ನನ್ನ ಮಾತುಗಳನ್ನು ಆಲಿಸಿರಿ, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್13 ಮಾನಾ ತೆನಿ ಬೊಲುನ್ ಹೊಲ್ಲ್ಯಾ ಮಾನಾ ಜಾಕೊಬಾನ್, “ಮಾಜ್ಯಾ ಭಾವಾನು, ಭೆನಿಯಾನು ಮಿಯಾ ಸಾಂಗ್ತಲೆ ಆಯ್ಕಾ, ಅಧ್ಯಾಯವನ್ನು ನೋಡಿ |