ಅಪೊಸ್ತಲರ ಕೃತ್ಯಗಳು 15:17 - ಕನ್ನಡ ಸತ್ಯವೇದವು J.V. (BSI)17 ಮನುಷ್ಯಜಾತಿಯ ಉಳಿದ ಜನಗಳೂ ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವವರಾಗಿರಬೇಕೆಂದು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಮನುಷ್ಯರಲ್ಲಿ ಉಳಿದ ಜನರು ಅಂದರೆ ದೇವಜನರೆನಿಸಿಕೊಳ್ಳುವ ಸಕಲ ಜನಾಂಗಗಳೂ ಕರ್ತನನ್ನು ಹುಡುಕುವರು ಎಂದು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನನ್ನವರೆಂದು ನಾನು ಕರೆದ ಎಲ್ಲ ಅನ್ಯಧರ್ಮೀಯರು ಉಳಿದೆಲ್ಲ ಮಾನವರು ನನ್ನತ್ತ ಬರಲಿಹರು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಬಳಿಕ ಇತರ ಜನರೆಲ್ಲರೂ ಪ್ರಭುವಿಗಾಗಿ ಹುಡುಕುವರು. ಯೆಹೂದ್ಯರಲ್ಲದ ಜನರೆಲ್ಲರೂ ಸಹ ನನ್ನ ಜನರೇ ಆಗಿದ್ದಾರೆ. ಪ್ರಭುವೇ ಇದನ್ನು ಹೇಳಿದ್ದಾನೆ. ಈ ಕಾರ್ಯಗಳನ್ನೆಲ್ಲ ಮಾಡುವವನು ಆತನೇ.’ ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಆಗ ಉಳಿದಿರುವ ಜನರಲ್ಲಿ ಯೆಹೂದ್ಯರಲ್ಲದವರೂ ನನ್ನ ಹೆಸರೆತ್ತಿ ಕರೆಯುವವರೂ ಸಹ ಕರ್ತದೇವರನ್ನು ಹುಡುಕುವರು,’ ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್17 ಹುರಲ್ಲಿ ಲೊಕಾ ಧನಿಯಾಕ್ಡೆ ಯೆತಾತ್, ಜುದೆವ್ ನ್ಹಯ್ ಹೊಲ್ಲಿ ಲೊಕಾ ಮಾಕಾ ವಳಕ್ತಾತ್ ಮನುನ್ ಹೆ ಸಗ್ಳೆ ಧನಿ ಸಾಂಗ್ತಾ. ಅಧ್ಯಾಯವನ್ನು ನೋಡಿ |