ಅಪೊಸ್ತಲರ ಕೃತ್ಯಗಳು 15:37 - ಕನ್ನಡ ಸತ್ಯವೇದವು J.V. (BSI)37 ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201937 ಅದಕ್ಕೆ ಬಾರ್ನಬನು ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)37 ಮಾರ್ಕನೆಂದು ಹೆಸರುಗೊಂಡ ಯೊವಾನ್ನನನ್ನು ತಮ್ಮ ಸಂಗಡ ಕರೆದುಕೊಂಡು ಹೋಗಬೇಕೆಂಬುದು ಬಾರ್ನಬನ ಇಷ್ಟವಾಗಿತ್ತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್37 ಮಾರ್ಕನೆನಿಸಿಕೊಳ್ಳುವ ಯೋಹಾನನನ್ನು ಸಹ ತಮ್ಮೊಂದಿಗೆ ಕರೆದುಕೊಂಡು ಹೋಗಬೇಕೆಂದು ಬಾರ್ನಬನ ಇಷ್ಟವಾಗಿತ್ತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ37 ಬಾರ್ನಬನು ಮಾರ್ಕ ಎಂಬ ಹೆಸರಿನ ಯೋಹಾನನನ್ನು ತಮ್ಮ ಜೊತೆಯಲ್ಲಿ ಕರೆದುಕೊಂಡು ಹೋಗಬೇಕೆಂದು ಬಯಸಿದನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್37 ಮಾರ್ಕ್ ಮನ್ತಲ್ಯಾ ಜುವಾಂವಾಕ್ ಅಪ್ನಾಚ್ಯಾ ವಾಂಗ್ಡಾ ಬಲ್ವುನ್ ನ್ಹೆವ್ಚೆ ಮನುನ್ ಬಾರ್ನಾಬಾಸಾನ್ ಮನ್ ಕರ್‍ಲ್ಯಾನ್. ಅಧ್ಯಾಯವನ್ನು ನೋಡಿ |