ಅಪೊಸ್ತಲರ ಕೃತ್ಯಗಳು 15:39 - ಕನ್ನಡ ಸತ್ಯವೇದವು J.V. (BSI)39 ಈ ವಿಷಯದಲ್ಲಿ ತೀಕ್ಷ್ಣ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರಕೊಂಡು ಸಮುದ್ರಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201939 ಈ ವಿಷಯದಲ್ಲಿ ತೀವ್ರವಾದ ವಾಗ್ವಾದವುಂಟಾಗಿ ಅವರು ಒಬ್ಬರನ್ನೊಬ್ಬರು ಅಗಲಿದರು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸಮುದ್ರ ಮಾರ್ಗವಾಗಿ ಕುಪ್ರದ್ವೀಪಕ್ಕೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)39 ಹೀಗೆ ಇವರಿಬ್ಬರಲ್ಲಿ ತೀವ್ರ ವಾಗ್ವಾದ ಉಂಟಾಯಿತು. ಒಬ್ಬರನ್ನೊಬ್ಬರು ಬಿಟ್ಟು ಅಗಲಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ನೌಕಾಯಾನ ಮಾಡಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್39 ಇದರ ಬಗ್ಗೆ ಪೌಲ ಮತ್ತು ಬಾರ್ನಬರ ನಡುವೆ ದೊಡ್ಡ ವಾಗ್ವಾದವೇ ನಡೆಯಿತು. ಅವರಿಬ್ಬರೂ ಬೇರ್ಪಟ್ಟು ಬೇರೆ ಮಾರ್ಗಗಳಲ್ಲಿ ಹೋದರು. ಬಾರ್ನಬನು ಮಾರ್ಕನೊಂದಿಗೆ ಸೈಪ್ರಸ್‌ಗೆ ನೌಕಾಯಾನ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ39 ಇದರಿಂದ ಅವರಲ್ಲಿ ತೀವ್ರ ಭಿನ್ನಾಭಿಪ್ರಾಯ ಉಂಟಾಗಿ ಅವರು ಒಬ್ಬರಿಂದೊಬ್ಬರು ಪ್ರತ್ಯೇಕವಾಗಿ ಹೋಗಬೇಕಾಯಿತು. ಬಾರ್ನಬನು ಮಾರ್ಕನನ್ನು ಕರೆದುಕೊಂಡು ಸೈಪ್ರಸ್ ದ್ವೀಪಕ್ಕೆ ಪ್ರಯಾಣಮಾಡಿದನು, ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್39 ಹೆಚ್ಯಾ ವಿಶಯಾತ್ ಪಾವ್ಲುಕ್ ಅನಿ ಬಾರ್ನಾಬಾಸಾಕ್ ಝಗ್ಡೊ ಹೊಲೊ, ತೆನಿ ಎಗ್ಳೆ ಹೊವ್ನ್ ದುಸ್ರ್ಯಾ ವಾಟಾನಿ ಗೆಲೆ, ಬಾರ್ನಾಬಾಸ್ ಮಾರ್ಕಾಚ್ಯಾ ವಾಂಗ್ಡಾ ಢೊನಾತ್ನಾ ಸೈಪ್ರಸಾಕ್ ಗೆಲೊ. ಅಧ್ಯಾಯವನ್ನು ನೋಡಿ |