ಅಪೊಸ್ತಲರ ಕೃತ್ಯಗಳು 15:9 - ಕನ್ನಡ ಸತ್ಯವೇದವು J.V. (BSI)9 ಇದಲ್ಲದೆ ಆತನು ನಮಗೂ ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಇದಲ್ಲದೆ ಆತನು ನಮಗೂ, ಅವರಿಗೂ ಏನೂ ಭೇದಮಾಡದೆ ಅವರ ಹೃದಯಗಳನ್ನೂ ನಂಬಿಕೆಯ ಮೂಲಕವಾಗಿ ಶುದ್ಧೀಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರಿಗೂ ನಮಗೂ ಯಾವ ಭೇದಭಾವವನ್ನು ತೋರಿಸದೆ ವಿಶ್ವಾಸದ ನಿಮಿತ್ತ ದೇವರು ಅವರ ಪಾಪಗಳನ್ನು ಕ್ಷಮಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ದೇವರ ದೃಷ್ಟಿಯಲ್ಲಿ ಅವರಿಗೂ ನಮಗೂ ಯಾವ ವ್ಯತ್ಯಾಸವಿಲ್ಲ. ಅವರು ನಂಬಿಕೊಂಡಾಗ, ದೇವರು ಅವರ ಹೃದಯಗಳನ್ನು ಶುದ್ಧೀಕರಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ದೇವರು ಅವರಿಗೂ ನಮಗೂ ಮಧ್ಯದಲ್ಲಿ ಯಾವುದೇ ವ್ಯತ್ಯಾಸವನ್ನು ಮಾಡದೆ, ವಿಶ್ವಾಸದ ಮೂಲಕ ಅವರ ಹೃದಯಗಳನ್ನು ಶುದ್ಧೀಕರಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ದೆವಾಚ್ಯಾ ನದ್ರೆತ್ ಅಮ್ಕಾ ಅನಿ ತೆಂಕಾ ಕಸ್ಲೊ ಫರಕ್ ಬಿ ನಾ, ತೆನಿ ವಿಶ್ವಾಸ್ ಕರಲ್ಲ್ಯಾ ಸಾಟ್ನಿ ದೆವಾನ್ ತೆಂಚಿ ಪಾಪಾ ಮಾಪಿ ಕರ್ಲ್ಯಾನ್. ಅಧ್ಯಾಯವನ್ನು ನೋಡಿ |