ಅಪೊಸ್ತಲರ ಕೃತ್ಯಗಳು 16:11 - ಕನ್ನಡ ಸತ್ಯವೇದವು J.V. (BSI)11 ನಾವು ತ್ರೋವದಿಂದ ಸಮುದ್ರಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ, ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಾವು ತ್ರೋವದಿಂದ ಹಡಗಿನಲ್ಲಿ ಹೊರಟು ಸಮೊಥ್ರ ದ್ವೀಪಕ್ಕೆ ಬಂದು ಮರುದಿನ ನೆಯಪೊಲಿಸ್ ಪಟ್ಟಣವನ್ನು ತಲುಪಿ, ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ದುಸ್ರಾ ದಿಸಿ ಅಮಿ ತ್ರೊವಾಕ್ನಾ ಢೊನಿತ್ ಜಾವ್ಕ್ ಸಮೊಥ್ರ್ ಮನ್ತಲ್ಯಾ ದ್ವಿಪಾಕ್ ಯೆವ್ನ್ ನೆಯಪೊಲಿಸ್ ಶಾರಾಕ್ ಜಾವ್ನ್, ಅಧ್ಯಾಯವನ್ನು ನೋಡಿ |