ಅಪೊಸ್ತಲರ ಕೃತ್ಯಗಳು 16:33 - ಕನ್ನಡ ಸತ್ಯವೇದವು J.V. (BSI)33 ಅವರನ್ನು ಕರಕೊಂಡುಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನು ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆ ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ರಾತ್ರಿಯ ವೇಳೆಯಲ್ಲೇ ಸೆರೆಮನೆಯ ಅಧಿಕಾರಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು. ಅನಂತರ ಅವನೂ ಅವನ ಕುಟುಂಬದವರೂ ದೀಕ್ಷಾಸ್ನಾನವನ್ನು ಪಡೆದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆ ಅಧಿಕಾರಿ, ರಾತ್ರಿಯ ಅದೇ ಗಳಿಗೆಯಲ್ಲಿ ಪೌಲ, ಸೀಲರನ್ನು ಕರೆದುಕೊಂಡು ಹೋಗಿ, ಅವರ ಗಾಯಗಳನ್ನು ತೊಳೆದನು. ಆಮೇಲೆ ಅವನೂ ಅವನ ಮನೆಯವರೆಲ್ಲರೂ ದೀಕ್ಷಾಸ್ನಾನವನ್ನು ಹೊಂದಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್33 ತನ್ನಾ ಅರ್ದಿರಾತ್ ಕಳದಲ್ಲೊ ಯೆಳ್ ಹೊಲ್ಲೊ, ಪಾವ್ಲುಕ್ ಅನಿ ಸಿಲಾಸಾಕ್ ಬಲ್ವುನ್ ನ್ಹೆವ್ನ್ ಅಧಿಕಾರಿನ್ ತೆಂಚಿ ದುಖ್ಖಾ ಸಗ್ಳಿ ಧುವ್ನ್ ತೆಚ್ಯಾ ಮಾನಾ ಅಪ್ಲ್ಯಾ ಘರಾತ್ಲ್ಯಾ ಸಗ್ಳ್ಯಾ ಲೊಕಾಕ್ನಿ ಘೆವ್ನ್ ತೆಂಚ್ಯಾಕ್ನಾ ಬಾಲ್ತಿಮ್ ಕರ್ಸುನ್ ಘೆಟ್ಲ್ಯಾನಿ. ಅಧ್ಯಾಯವನ್ನು ನೋಡಿ |