ಅಪೊಸ್ತಲರ ಕೃತ್ಯಗಳು 16:35 - ಕನ್ನಡ ಸತ್ಯವೇದವು J.V. (BSI)35 ಬೆಳಗಾದ ಮೇಲೆ ಅಧಿಪತಿಗಳು ಆ ಮನುಷ್ಯರನ್ನು ಬಿಟ್ಟುಬಿಡು ಎಂದು ಜವಾನರ ಕೈಯಲ್ಲಿ ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಬೆಳಗಾದ ಮೇಲೆ ಅಧಿಕಾರಿಗಳು; “ಆ ಮನುಷ್ಯರನ್ನು ಬಿಟ್ಟುಬಿಡು” ಎಂದು ಸಿಪಾಯಿಗಳ ಮೂಲಕ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಮಾರನೆಯ ಬೆಳಿಗ್ಗೆ ನ್ಯಾಯಾಧಿಪತಿಗಳು ಜವಾನರ ಮುಖಾಂತರ, “ಈ ವ್ಯಕ್ತಿಗಳನ್ನು ಬಿಟ್ಟುಬಿಡು,” ಎಂದು ಹೇಳಿಕಳುಹಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮರುದಿನ ಮುಂಜಾನೆ ನಾಯಕರು ಸೆರೆಮನೆಯ ಅಧಿಕಾರಿಗೆ, “ಈ ಜನರನ್ನು ಬಿಟ್ಟುಬಿಡು!” ಎಂದು ಕೆಲವು ಸೈನಿಕರ ಮೂಲಕ ಹೇಳಿ ಕಳುಹಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಬೆಳಗಾದ ತರುವಾಯ ನ್ಯಾಯಾಧಿಪತಿಗಳು ತಮ್ಮ ಅಧಿಕಾರಿಗಳನ್ನು ಸೆರೆಮನೆಯ ಅಧಿಕಾರಿಯ ಬಳಿಗೆ ಕಳುಹಿಸಿ, “ಆ ಮನುಷ್ಯರನ್ನು ಬಿಡುಗಡೆಮಾಡು,” ಎಂದು ತಿಳಿಸಿದರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್35 ದುಸ್ರ್ಯಾಂದಿಸಿ ಸಕ್ಕಾಳಿ ರೊಮಾಚ್ಯಾ ಮುಖಂಡಾನಿ ಬಂಧಿಖಾನ್ಯಾಚ್ಯಾ ಅಧಿಕಾರಿಕ್ ಸೈನಿಕಾಂಚ್ಯಾಕ್ನಾ ಹ್ಯಾ ಲೊಕಾಕ್ನಿ ಸುಟ್ಕಾ ಕರ್ ಮನುನ್ ಸಾಂಗುನ್ ಧಾಡಲ್ಯಾನಿ. ಅಧ್ಯಾಯವನ್ನು ನೋಡಿ |