ಅಪೊಸ್ತಲರ ಕೃತ್ಯಗಳು 16:5 - ಕನ್ನಡ ಸತ್ಯವೇದವು J.V. (BSI)5 ಸಭೆಗಳು ಕ್ರಿಸ್ತನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಸಭೆಗಳು ಕ್ರಿಸ್ತ ನಂಬಿಕೆಯಲ್ಲಿ ದೃಢವಾಗುತ್ತಾ ಸಂಖ್ಯೆಯಲ್ಲಿ ದಿನೇ ದಿನೇ ಹೆಚ್ಚುತ್ತಾ ಬಂದವು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಹೀಗೆ ಕ್ರೈಸ್ತಸಭೆಗಳು ವಿಶ್ವಾಸದಲ್ಲಿ ದೃಢಗೊಂಡು ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಬೆಳೆಯತೊಡಗಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಇದರಿಂದಾಗಿ ಸಭೆಗಳು ನಂಬಿಕೆಯಲ್ಲಿ ಬಲವಾಗತೊಡಗಿದವು ಮತ್ತು ಸಂಖ್ಯೆಯಲ್ಲಿ ದಿನದಿನಕ್ಕೂ ಹೆಚ್ಚಾಗತೊಡಗಿದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹೀಗೆ ಸಭೆಗಳು ವಿಶ್ವಾಸದಲ್ಲಿ ಬಲಗೊಂಡು ಸಂಖ್ಯೆಯಲ್ಲಿ ಅನುದಿನ ಹೆಚ್ಚುತ್ತಾ ಬಂದವು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್5 ತಸೆ ಹೊವ್ನ್, ದಿಸಾಂದಿಸ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾತ್ನಿ ವಿಶ್ವಾಸ್ ಅನಿ ತೆಂಚೊ ಅಂಕೊ ವಾಡುಕ್ ಲಾಗ್ಲೊ. ಅಧ್ಯಾಯವನ್ನು ನೋಡಿ |
ಅನಾದಿಯಾಗಿ ಗುಪ್ತವಾಗಿದ್ದ ಮರ್ಮವು ಈಗ ಪ್ರಕಾಶಕ್ಕೆ ಬಂದು ನಿತ್ಯನಾದ ದೇವರ ಅಪ್ಪಣೆಯ ಪ್ರಕಾರ ಪ್ರವಾದಿಗಳ ಗ್ರಂಥಗಳ ಮೂಲಕ ಅನ್ಯಜನರೆಲ್ಲರಿಗೆ ನಂಬಿಕೆಯೆಂಬ ವಿಧೇಯತ್ವವನ್ನು ಉಂಟುಮಾಡುವದಕ್ಕೋಸ್ಕರ ತಿಳಿಸಲ್ಪಟ್ಟಿದೆ. ಪ್ರಕಾಶಕ್ಕೆ ಬಂದಿರುವ ಈ ಮರ್ಮಕ್ಕೆ ಅನುಸಾರ ಅಂದರೆ ಯೇಸು ಕ್ರಿಸ್ತನ ವಿಷಯವಾದಂಥ ನಾನು ಸಾರುವಂಥ ಸುವಾರ್ತೆಗನುಸಾರ ನಿಮ್ಮನ್ನು ಸ್ಥಿರಪಡಿಸುವದಕ್ಕೆ ಶಕ್ತನಾಗಿರುವ