ಅಪೊಸ್ತಲರ ಕೃತ್ಯಗಳು 17:8 - ಕನ್ನಡ ಸತ್ಯವೇದವು J.V. (BSI)8 ಪಟ್ಟಣದವರೂ ಪಟ್ಟಣದ ಅಧಿಕಾರಿಗಳೂ ಈ ಮಾತುಗಳನ್ನು ಕೇಳಿ ಕಳವಳಪಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಪಟ್ಟಣದವರು ಮತ್ತು ಪಟ್ಟಣದ ಅಧಿಕಾರಿಗಳು ಈ ಮಾತುಗಳನ್ನು ಕೇಳಿ ಕಳವಳಪಟ್ಟು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ನಗರದ ನಿವಾಸಿಗಳೂ ಅಧಿಕಾರಿಗಳೂ ಇದನ್ನು ಕೇಳಿ ಉದ್ರಿಕ್ತರಾದರು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಈ ಸಂಗತಿಗಳನ್ನು ಕೇಳಿದ ನಗರಾಧಿಕಾರಿಗಳು ಮತ್ತು ಇತರರು ಬಹು ಗಲಿಬಿಲಿಗೊಂಡರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಇದನ್ನು ಕೇಳಿದ ಜನರೂ ಪಟ್ಟಣದ ಅಧಿಕಾರಿಗಳೂ ಕಳವಳಗೊಂಡರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಂಗ್ತಿಯಾ ಆಯ್ಕಾಲ್ಲ್ಯಾ ತನ್ನಾ, ಶಾರಾಚಿ ಅಧಿಕಾರಿ ಅನಿ ಹುರಲ್ಲಿ ಲೊಕಾ ಲೈ ಕಂಗಾಲ್ ಹೊಲಿ. ಅಧ್ಯಾಯವನ್ನು ನೋಡಿ |